
ಸಮಾನತೆ, ಸ್ವಾತಂತ್ರ‍್ಯ ಹಾಗೂ ಭ್ರಾತೃತ್ವದ ಹೋರಾಟಕ್ಕೆ ದಿಕ್ಕು ತೋರಿಸಿದ್ದರು : ಬಿ.ಲಕ್ಷ್ಮಣ
ಬಳ್ಳಾರಿ / ಕಂಪ್ಲಿ: 1927ರ ಡಿಸೆಂಬರ್ 25 ರಂದು ಡಾ. ಬಿ. ಆರ್. ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ಮನುಸ್ಮೃತಿ ದಹಿಸಿದ ದಿನದ ಸ್ಮರಣಾರ್ಥ ದಲಿತ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ವೃತ್ತದದಲ್ಲಿ ಗುರುವಾರ








