ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

ಹನೂರು:ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ರವರ ಪಂಚಲೋಹದ ಪುತ್ಥಳಿ ನಿರ್ಮಾಣಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಜೊತೆಗೂಡಿ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಶಾಸಕರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆ

Read More »

ಕಟ್ಟಡ ಕಾರ್ಮಿಕರ ಅರ್ಹ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿದ ಶಾಸಕ ಎಂ.ಆರ್ ಮಂಜುನಾಥ್.

ಹನೂರು : ಪಶು ಆಸ್ಪತ್ರೆ ಇಲಾಖೆಯ ಸಭಾಂಗಣದಲ್ಲಿ  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೊಂದಾಯಿತ ಅರ್ಹ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ಗಳನ್ನು ಶಾಸಕರಾದ ಎಂ ಆರ್.ಮಂಜುನಾಥ್ ರವರು ವಿತರಿಸಿದರು

Read More »

ಅಹಿಂದ ಮತ್ತು ರೈತ ವಿರೋಧಿ ಬಜೆಟ್

ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ‌ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ

Read More »

ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿಗಳಾಗಿದ್ದು,ಅವರ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ:ಮರತೂರಕರ್

ಕಮಲಾಪೂರ:ಜಯಂತ್ಯೋತ್ಸವಗಳು ಎಲ್ಲಾ ವರ್ಗದ ಜನರಿಗೆ ಸೀಮಿತವಾಗಿರಬೇಕು ಎಂದು ಮಹಾಗಾಂವ ಬಿಜೆಪಿ‌ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.ತಾಲೂಕಿನ ಮಹಾಗಾಂವ ಕ್ರಾಸ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 394 ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ

Read More »

ಜಯ ಕರ್ನಾಟಕ ಜನಪರ ವೇದಿಕೆಯಿಂದ ಹಿಂದೂ ಸಾಮ್ರಾಜ್ಯ ಚಕ್ರವರ್ತಿ ಶ್ರೀ ಶಿವಾಜಿ ಮಹಾರಾಜರ ಜಯಂತಿ

ಧಾರವಾಡ:ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಶಿವಾಜಿ ವೃತ್ತದಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪುತ್ತಳಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾಲಾರ್ಪಣೆ ಮೂಲಕ ಜಯಂತೋತ್ಸವ ಆಚರಿಸಲಾಯಿತು,ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ

Read More »

ಅಗರಖೇಡ ಪಿಕೆಪಿಎಸ್ ಚುನಾವಣೆಯಲ್ಲಿ ಹಳೆಯ ಬಣಕ್ಕೆ ಭರ್ಜರಿ ಜಯ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಪಿಕೆಪಿಎಸ್ ರವಿವಾರ ನಡೆದ ಚುನಾವಣೆಯಲ್ಲಿ ಹಳೆ ಬಣವು ಭರ್ಜರಿ ಜಯಗಳಿಸಿದ್ದು ವಿರೋಧ ಬಣವು ಎರಡು ಸ್ಥಾನ ಮಾತ್ರ ಗೆದ್ದಿತ್ತು.ಒಟ್ಟು ಒಂಬತ್ತು ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಏಳು

Read More »

ಸರಕಾರಿ ಪ್ರೌಢಶಾಲೆ ಕಣಮೇಶ್ವರದಲ್ಲಿ “ಹತ್ತರ ಭಯ ಹತ್ತಿರ ಬೇಡ” ಕಾರ್ಯಕ್ರಮ

ಯಡ್ರಾಮಿ ತಾಲೂಕಿನ ಕಣ್ಣಮೇಶ್ವರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಯಡ್ರಾಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಇವರ ಸಹಯೋಗದಲ್ಲಿಹತ್ತರ ಭಯ ಹತ್ತಿರ ಬೇಡ ಎಂಬ ಕಾರ್ಯಕ್ರಮ ವಿದ್ಯಾರ್ಥಿ ವಿದ್ಯಾರ್ಥಿನಿಯರ ಆತ್ಮಸ್ಥೈರ್ಯ ಹೆಚ್ಚಿಸಲು

Read More »

ಸಿದ್ದರಾಮಯ್ಯನವರ ಬಜೆಟ್ ರಾಜ್ಯದ ಜನರ ಮೂಗಿಗೆ ತುಪ್ಪ ಸವರಿದಂತಾಗಿದೆ:ಮಾಳು ಕಾರಗೊಂಡ

ಯಡ್ರಾಮಿ:ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿರುವಂತಹ ಬಜೆಟ್ ಕೇವಲ ಲೋಕಸಭಾ ಚುನಾವಣೆಗೆ ಜನಸಾಮಾನ್ಯರ ಮೂಗಿಗೆ ತುಪ್ಪ ಸವರಿದಂತಾಗಿದೆ ಕಾಂಗ್ರೆಸ್ ಪಕ್ಷದವರು ಹೇಳಿಕೊಳ್ಳುವಂತೆ ಬಜೆಟ್ ನಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ.ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚೆಯಾಗಿಲ್ಲ

Read More »

ಸರಕಾರಿ ಶಾಲೆಗಳ ಉಳಿವು ದಾನಿಗಳ ಕೈಯಲ್ಲಿದೆ:ಶ್ರೀಮತಿ ಲಕ್ಷ್ಮಿ ಗೋಟೂರು

ಗಂಗಾವತಿ:ತಾಲೂಕಿನ ಹೊಸಕೇರಾ ಕ್ಯಾಂಪಿನ ಅಂಗನವಾಡಿ ಶಾಲೆಯಲ್ಲಿ ಗ್ರಾಮದ ಶ್ರೀಮತಿ ಯು.ಮಂಗದೇವಿ ಗಂಡ ಯು.ನಾಗೇಶ್ ರಾವ್,ಇವರು ತಮ್ಮ ಮೊಮ್ಮಗಳ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಶಾಲೆಯ ಸಮವಸ್ತ್ರಗಳನ್ನು ಹುಡುಗರೆಯಾಗಿ ನೀಡಿದರು.ತಾಲೂಕು ಹೊಸಕೆರಾ ವಲಯದ ಮಹಿಳಾ

Read More »

ಆರೋಪಿಯನ್ನು ಗುರುತಿಸಿದ್ದು,ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯಲಾಗುವುದು:ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾ‌ರ್

ಶಿರಾಳಕೊಪ್ಪ ಪಟ್ಟಣದ ಬಸ್‌ ನಿಲ್ದಾಣದ ಬಳಿಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾ‌ರ್ ಹೇಳಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿರುವ

Read More »
error: Content is protected !!