
ಕನ್ನಡ ಭಾಷೆಯನ್ನು ದೇವ ಭಾಷೆಯನ್ನಾಗಿ ಮಾಡಿದ ಕೀರ್ತಿ ಬಸವಣ್ಣನವರದು
ಚಿಟಗುಪ್ಪ:ಬಸವಣ್ಣನವರು ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ,ಆದರ್ಶ ಸಮಾಜ ನಿರ್ಮಾಣ ಮಾಡಲು ಹಗಲಿರುಳು ಶ್ರಮಿಸಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಂಗಮೇಶ ಎನ್ ಜವಾದಿ ನುಡಿದರು.ತಾಲೂಕು ಶರಣ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ








