
ಭದ್ರಾವತಿ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನ :ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರಾಗಿ ಬಿ ಕೆ ಸಂಗಮೇಶ್ವರ್ ನೇಮಕ
ಶಿವಮೊಗ್ಗ: ಜಿಲ್ಲೆಯ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿಗಳಾಗಿದ್ದ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಅಧ‍್ಯಕ್ಷ ಸ್ಥಾನಗಳ ಜವಾಬ್ದಾರಿ ವಹಿಸುವ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆದೇಶ ಹೊರಡಿಸಿದ್ದಾರೆ.ಭದ್ರಾವತಿ








