ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ನೂತನವಾಗಿ ಆಯ್ಕೆಗೊಂಡ ಬಗರು ಹುಕುಂ ಸಾಗುವಳಿ ಸಕ್ರಮೀಕರಣ ಅಧ್ಯಕ್ಷರು ಮತ್ತು ಸದಸ್ಯರು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಬಗರು ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಸರ್ಕಾರದ ಆದೇಶದಂತೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಲಾಯಿತು.ಇದೇ ಸಂದರ್ಭದಲ್ಲಿಸಿರುಗುಪ್ಪ ತಾಲೂಕಿನ ತಾಲೂಕು ಕಚೇರಿಯಲ್ಲಿ ನೂತನವಾಗಿ ರಚನೆಯಾದ ಬಗರು ಹುಕುಂ ಸಾಗುವಳಿ ಸಕ್ರಮೀಕರಣ

Read More »

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ರಾವಂದೂರಿನಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ ಬಿ.ಜಿ ಟ್ರಸ್ಟ್ ಘಟಕ ಇವರ ಸಂಯೋಗದೊಂದಿಗೆ ಗೌರಮ್ಮ

Read More »

ಡಾ.ಅಂಬೇಡ್ಕರ ಪುತ್ತಳಿಗೆ ಅವಮಾನ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಲು ಆಗ್ರಹ

ಕಲಬುರಗಿಯ ಕೋಟನೂರದಲ್ಲಿ ಅಂಬೇಡ್ಕರ ಪುತ್ಥಳಿಗೆ ಅವಮಾನ ಮಾಡಿರುವುದು ಖಂಡನೀಯ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ತೀವ್ರವಾಗಿ‌ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಆರೋಪಿಗಳನ್ನು ಬಂಧನವಷ್ಟೇ‌ ಅಲ್ಲ.ಅವರಿಗೆ ಕಠಿಣ ಶಿಕ್ಷೆ

Read More »

ಯವ ಮತದಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾರರ ದಿನಾಚರಣೆ ಆಚರಿಸಲಾಯಿತು.ಮತದಾರರ ದಿನಾಚರಣೆ ಪ್ರಯುಕ್ತ ಗ್ರಾಮದ ಬಿ ಎಲ್ ಓಗಳಾದ ದೊಡ್ಡಪ್ಪ ಶಿಕ್ಷಕರು,ಛತ್ರಪ್ಪ ಶಿಕ್ಷಕರು ಗ್ರಾಮದ ಯುವಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮ‌ೂಲಕ

Read More »

“ದೇಶದ ಉಜ್ವಲ ಭವಿಷ್ಯಕ್ಕಾಗಿ ಮತದಾನ ಮಾಡಿ– ಡಾ.ಮಲ್ಲಿಕಾರ್ಜುನ ಚ.ಕನಕಟ್ಟೆ ಅಭಿಮತ”

ಬೀದರ್:ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಬೀದರನ ಆಂತರಿಕ ಐ.ಕ್ಯು.ಎ.ಸಿ. ಕೋಶ ವತಿಯಿಂದ ದಿನಾಂಕ 25-01-2024 ರಂದು “ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮ” ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ.ಮಲ್ಲಿಕಾರ್ಜುನ ಚ.ಕನಕಟ್ಟೆ ಅವರು ಮಾತನಾಡಿ

Read More »

ರಾಜ್ಯ ಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ

ಚಿತ್ರದುರ್ಗ:ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವತಿಯಿಂದ ಇದೇ ಜ.28 ರಂದು ಮೈಸೂರಿನ ಪುರಭವನದಲ್ಲಿ ರಾಜ್ಯ ಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ

Read More »

ಅನುಗ್ರಹ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗ ದಲ್ ಜನವರಿ 24 ರಂದು ಅನುಗ್ರಹ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಈ ಕಾರ್ಯಕ್ರಮಕ್ಕೆ ಅನೇಕ ಗೌರವಾನ್ವಿತ ಅತಿಥಿಗಳು, ಸಹೋದರಿಯರು

Read More »

ನಂಜನಗೂಡು ಅನುರಾಗ ಟ್ರಸ್ಟ್ ಮಕ್ಕಳಮನೆಯಲ್ಲಿ ಶಿವಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

ಮೈಸೂರು:ಸಾನಿಧ್ಯವಹಿಸಿದ್ದ ನರಸಿಂಹರಾಜಪುರ ಬಸವಕೇಂದ್ರದ ಪೂಜ್ಯಶ್ರೀ ಬಸವಯೋಗಿಪ್ರಭುಗಳು ವಚನಾನುಭಾವ ಮಾಡಿದರು.ಹನ್ನೇರಡನೇಯ ಶತಮಾನದಲ್ಲಿ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಅನುಭವ ಮಂಟಪದಲ್ಲಿ ಪಳಗಿದವರು ನಿಜಶರಣ ಅಂಬಿಗರ ಚೌಡಯ್ಯ ಸುಮಾರು 280 ವಚನಗಳನ್ನು ತಮ್ಮ ಹೆಸರನ್ನೇ ಅಂಕಿತನಾಮದಲ್ಲಿ ಬರೆದಿದ್ದಾರೆ.ರಾಣಿಬೆನ್ನೂರು ಹತ್ತಿರ

Read More »

ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘಟಕ ಸ್ಥಾಪನೆ

ಹನೂರು:ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲಾಯಿತು.ಹೊಸದಾಗಿ ಸ್ಥಾಪನೆಯಾದ ಸಂಘದ ಸದಸ್ಯತ್ವ ಪಡೆದ ಸದಸ್ಯರಿಗೆ ಹಸಿರು ಶಾಲು ಹಾಕಿ ಸಂಘಕ್ಕೆ ಬರಮಾಡಿಕೊಂಡರು.ಅಂತೋನಿಯರ್ ಕೋವಿಲ್ ಗ್ರಾಮದ

Read More »

ಗ್ರಾಮ ಪಂಚಾಯಿತಿಯ ನಾಲ್ಕನೆಯ ವಾರ್ಷಿಕೋತ್ಸವ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯಿತಿಯ ನಾಲ್ಕನೇಯ ವಾರ್ಷಿಕೋತ್ಸವ ಮಾಡಲಾಯಿತು ಇದರಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನರಸಪ್ಪ ಗೌಡ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೈಬೂಬ್ ಚಿಗರಳ್ಳಿ

Read More »
error: Content is protected !!