
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿ.ಐ.ಟಿ.ಯು.ಮಹಿಳಾ ಘಟಕದ ಪ್ರತಿಭಟನೆ
ತುಮಕೂರು/ಪಾವಗಡ:ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕಿನ ವೈ.ಎನ್.ಹೋಸಕೊಟೆಯಲ್ಲಿ ಸಿ.ಐ.ಟಿ.ಯು.ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ಆಹಾರ,ಆರೋಗ್ಯ,ಶಿಕ್ಷಣಕ್ಕಾಗಿ ಇರುವ ಯೋಜನೆಗಳನ್ನು ದೀರ್ಘಾವದಿ ಯೋಜನೆಗಳಾಗಿ ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.ಈ








