
ಸಡಗರ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಣೆಗೆ ಸಿದ್ದತೆ ಕೈಗೊಳ್ಳಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ.
ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ ಯಾದಗಿರಿ:ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ






