
ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗವನ್ನು ಪಡೆಯುವುದು ಬಹಳ ಕಷ್ಟಕರ:ರವಿಕುಮಾರ್
ಕೊಟ್ಟೂರು:ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗವನ್ನು ಪಡೆಯುವುದು ಬಹಳ ಕಷ್ಟಕರ ಇಂತಹ ಸಂದರ್ಭದಲ್ಲಿ ದೇಶಪಾಂಡೆ ಉದ್ಯೋಗ ತರಬೇತಿ ಸಂಸ್ಥೆ ನಮ್ಮ ಮಹಾವಿದ್ಯಾಲಯದಲ್ಲಿ ಉದ್ಯೋಗವನ್ನು ಪಡೆಯುವ ನಿಟ್ಟಿನಲ್ಲಿ ತರಬೇತಿ ನೀಡುವ ಒಡಂಬಡಿಕೆ ಮಾಡಿಕೊಂಡು ಕೌಶಲ್ಯ ಆಧಾರಿತ ಉದ್ಯೋಗವನ್ನು








