
ಪುನರಾಂಭಗೊಂಡ ಶಾಲೆಗಳು : ಮಕ್ಕಳಿಗೆ ಹೂಗುಚ್ಚ ನೀಡಿ ಸ್ವಾಗತ : ಶಾಲೆಗಳಲ್ಲಿ ಮಕ್ಕಳ ಕಲರವ
ಬಳ್ಳಾರಿ / ಕಂಪ್ಲಿ : ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳು ಪುನರಾಂಭಗೊಂಡ ಹಿನ್ನಲೆ ಪಟ್ಟಣದ ಸಕ್ಕರೆ ಕಾರ್ಖಾನೆಯ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರು ಹನುಮಂತಪ್ಪ ನೇತೃತ್ವದಲ್ಲಿ ಸಹ ಶಿಕ್ಷಕರು ಶಾಲೆಗೆ ಬಂದಂತಹ ಮಕ್ಕಳಿಗೆ








