
ಬಿಲ್ವಪತ್ರೆ ಸಸಿನೆಟ್ಟು ಹುಟ್ಟು ಹಬ್ಬ ಆಚರಣೆ
ಸಿಂಧನೂರು ತಾಲೂಕಿನ ತಿಮ್ಮಾಪೂರ ಗ್ರಾಮದ ಪರಿಸರ ಪ್ರೇಮಿ ವೀರಭದ್ರಯ್ಯಸ್ವಾಮಿ ಅವರ ಮಗನ ಮೊದಲನೆಯ ವರ್ಷದ ಹುಟ್ಟು ಹಬ್ಬವನ್ನು ಬಿಲ್ವಪತ್ರೆ ಸಸಿನೆಟ್ಟು 51ಸಸಿಗಳನ್ನು ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ







