
ಮಹರ್ಷಿ ವಾಲ್ಮೀಕಿ ಜಾತ್ರೆ 2024 ರ ಪ್ರಯುಕ್ತ ಭಿತ್ತಿ ಪತ್ರ ಹಂಚಿಕೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ 2024 ರ ಪ್ರಯುಕ್ತ ಬಿತ್ತಿ ಪತ್ರ ಹಂಚಲಾಯಿತು.ಈ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಯಾದಗಿರಿ ಜಿಲ್ಲಾಧ್ಯಕ್ಷರಾದ ಗೌಡಪ್ಪಗೌಡ ಆಲ್ದಾಳ, ಶಹಾಪುರ ತಾಲೂಕ ಅಧ್ಯಕ್ಷರಾದ








