ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಬಸ್ ಸೌಕರ್ಯ ಕಲ್ಪಿಸಲು ವಿದ್ಯಾರ್ಥಿಗಳಿಂದ 7 ಕೀಮಿ ಪಾದಯಾತ್ರೆ ಮುಖಾಂತರ ಪ್ರತಿಭಟನೆ

ಇಂಡಿ:ಹಂಜಗಿ ಗ್ರಾಮದ ಸುಮಾರು 200 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸುಮಾರು 7 ಕೀಮಿ ಪಾದಯಾತ್ರೆ ಮೂಲಕ ಇಂಡಿ ಕೆ.ಎಸ್.ಆರ್.ಟಿ.ಡಿಪೋ ಮುಂದೆ 1 ಘಂಟೆಕಾಲ ಮುಷ್ಕರ ಮಾಡಿ ಘಟಕ ವ್ಯಪಸ್ಥಕರಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ

Read More »

ವಿಶೇಷಚೇತನ ಮಕ್ಕಳಿಗೆ ನೀಡುವ ಜೀವನ ಕೌಶಶಲ್ಯದ ಶಿಕ್ಷಣ ಮಹತ್ವವಾದದ್ದು:ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ

ಭದ್ರಾವತಿ:ಸಾಮಾನ್ಯ ಶಿಕ್ಷಣಕ್ಕಿಂತ ವಿಶೇಷಚೇತನ ಮಕ್ಕಳಿಗೆ ನೀಡುವ ಜೀವನ ಕೌಶಶಲ್ಯದ ಶಿಕ್ಷಣ ಮಹತ್ವವಾದದ್ದು ಶಿಕ್ಷಣದ ಅರ್ಥ ಮತ್ತು ವ್ಯಾಪ್ತಿ ವಿಶಾಲವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ತಿಳಿದರು.ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯ

Read More »

ಬಸ್ ಸೌಲಭ್ಯ ಒದಗಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ

ಹನೂರು:ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಚಿಂಚಳ್ಳಿ ಗ್ರಾಮದ ಗ್ರಾಮಸ್ಥರು ಮನವಿ ಸಲ್ಲಿಸಿದರು ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.ಹನೂರು

Read More »

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಎಣಿಕೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಎಣಿಕೆ ಕಾರ್ಯ ಮುಜರಾಯಿ ಇಲಾಖೆ ಅಧಿಕಾರಿಗಳು,ತಾಲೂಕು ದಂಡಾಧಿಕಾರಿ ಪುಟ್ಟ ರಾಜ ಗೌಡ,ರಾಜಸ್ವ ನಿರೀಕ್ಷಕ ರಮೇಶ್,ಗ್ರಾಮ ಅಡಳಿತ ಅಧಿಕಾರಿ ದೊಡ್ಡೇಶ

Read More »

ದಲಿತ ಸಮುದಾಯದ ವತಿಯಿಂದ ಅಂಬೇಡ್ಕರ್ ರವರ 67 ಮಹಾ ಪರಿ ನಿರ್ವಾಣ ದಿವಸ ಪುಷ್ಪನಮನ ಅರ್ಪಣೆ

ಮಹಾ ಪರಿನಿರ್ವಾಣ ದಿನದಂದು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ವೃತವನ್ನು ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುವಂತೆ ಒತ್ತಾಯ ಕೊಟ್ಟೂರು:ಪಟ್ಟಣದ ಅಂಬೇಡ್ಕರ್ ನಗರ ಮುಂಭಾಗದಲ್ಲಿ ಅಂಬೇಡ್ಕರ್ ರವರ 67 ಮಹಾ ಪರಿ ನಿರ್ವಾಣ ದಿವಸದಂದು

Read More »

ಬರಗಾಲ ಟಾಸ್ಕ್ ಪೋರ್ಸ್ ಸಮಿತಿಯಿಂದ ರೈತರಿಗೆ ಮನವಿ

ಕೊಟ್ಟೂರು:2023-24 ನೇ ಸಾಲಿನಲ್ಲಿ ಕೊಟ್ಟೂರು ಬರಪೀಡಿತ ತಾಲೂಕು ಎಂದು ಘೋಷಣೆಯಾಗಿರುತ್ತದೆ.ಸರ್ಕಾರದಿಂದ ಮುಂದಿನ ದಿನಗಳಲ್ಲಿ ಜಾನುವಾರಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಲುಸೂಚಿಸಿರುವುದರಿಂದ ಕೊಟ್ಟೂರು ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಪೂರ್ವ ಸಿಧ್ದತೆಯನ್ನು ಮಾಡಿಕೊಳ್ಳಬೇಕಾಗಿರುವದರಿಂದ

Read More »

ಕಳ್ಳತನ ಪತ್ತೆ ಹಚ್ಚುವಂತೆ ಶಿವುಮೋನಯ್ಯ ಎಲ್ ಡಿ ನಾಯಕ ಆಗ್ರಹ

ಯಾದಗಿರಿ:ಶಹಾಪುರ ತಾಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘ ನಿಯಮಿತ ಗೋಧಾಮಿನಲ್ಲಿ ಸಂಗ್ರಹಿಸಿಟ್ಟ ಸುಮಾರು 6047.77 ಕ್ವಿಂಟಲ್ ಆಹಾರ ಪಡಿತರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಪಡಿತರದಾರರಿಗೆ ಮೋಸ ಮಾಡುತ್ತಿರುವುದು ಇದೇನು ಹೊಸದೇನಲ್ಲ ಸುಮಾರು ವರ್ಷಗಳಿಂದ

Read More »

ಅಕ್ರಮ ಮರಳು ದಂಧೆಗೆ ಬಳಸುತ್ತಿದ್ದ ಕಬ್ಬಿಣದ ತೆಪ್ಪ ಅಧಿಕಾರಿಗಳ ವಶಕ್ಕೆ

ಬಳ್ಳಾರಿ/ಸಿರುಗುಪ್ಪ:ತುಂಗಾಭದ್ರ ನದಿಪಾತ್ರದ ತಾಲೂಕಿನ ರುದ್ರಪಾದ,ಗ್ರಾಮಗದಲ್ಲಿ ಹಾಡಹಗಲೇ ಕಬ್ಬಿಣದ ತೆಪ್ಪಗಳ ಮೂಲಕ ಅಕ್ರಮವಾಗಿ ಮರಳು ಸಾಗಣೆ ನಡೆಯುತ್ತಿದ್ದರೂ ಸಂಬoದಿಸಿದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಕಂಡಬಂದಿತು.ಮರಳು ದಂಧೆಯನ್ನೇ ಕಾರ್ಯವನ್ನಾಗಿಸಿಕೊಂಡಿರುವ ಕೆಲವು ದಂಧೆಕೋರರು ಕಾರ್ಮಿಕರನ್ನು ಬಳಸಿಕೊಂಡು ನದಿಯಲ್ಲಿ ಮುಳುಗಿ

Read More »

ಪರಿನಿರ್ವಾಣ ದಿನ ಆಚರಣೆ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಜಾಗಟಗೇರಿ ಗ್ರಾಮದಲ್ಲಿ ಡಿಸೆಂಬರ್ 6 ರಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಿಸಲಾಯಿತು ತಾಲ್ಲೂಕಿನ ಹಲವಾರು ಸಂಘಟನೆಗಳ ಪದಾಧಿಕಾರಿಗಳು,ಮಕ್ಕಳು,ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂದರ್ಭದಲ್ಲಿ

Read More »

ಶಿಕ್ಷಣದಲ್ಲಿ ರಂಗ ಕಲೆ ಕುರಿತು ಒಂದು ದಿನದ ಕಾರ್ಯಾಗಾರ

ಚಿತ್ರದುರ್ಗ:ಬಾದರದಿನ್ನಿ ಆರ್ಟ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಗರದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದಂತಹ ಶಿಕ್ಷಣದಲ್ಲಿ ರಂಗ ಕಲೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಡಾಕ್ಟರ್ ಯಶೋಧರ್ ಜಿ

Read More »
error: Content is protected !!