ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ.
“ಕರುನಾಡ ಕಂದ” ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ ಕನ್ನಡಿಗರ ಮಡಿಲಿಗೆ,
“ಕರುನಾಡ ಕಂದ ಜನ ಜಾಗೃತಿ ವೇದಿಕೆ” (ರಿ.)ಯು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮಗಳಲ್ಲಿ ಘಟಕಗಳ ಸ್ಥಾಪನೆ ಮಾಡಿ ಸ್ಥಳೀಯರ ಬೆಂಬಲ ಪಡೆಯುತ್ತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.
