
ವಕೀಲರಾದ ಮಿತಿಷ್ ಪಟ್ಟಣ ಭಾರತೀಯ ಬೌದ್ಧ ಮಹಾಸಭಾದ ಅಥಣಿ ತಾಲೂಕ ಅಧ್ಯಕ್ಷರಾಗಿ ಆಯ್ಕೆ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭಾರತೀಯ ಬೌದ್ಧ ಮಹಾಸಭಾ ಸಂಘಟನೆಯ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಭಾರತೀಯ ಬೌದ್ಧ ಮಹಾಸಭಾ ಅಥಣಿ ತಾಲೂಕು ಅಧ್ಯಕ್ಷರಾಗಿ ವಕೀಲರಾದ ಮಿತಿಷ ಪಟ್ಟಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.








