
ದಮ್ಮೂರ: ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ ೩೭೨ ನೇ ಶಿವಾನುಭವ ಗೋಷ್ಠಿ
ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು ಕೊಪ್ಪಳ/ ಯಲಬುರ್ಗಾ : ಧರ್ಮದ ಕಾರ್ಯದಲ್ಲಿ ಪ್ರತಿನಿತ್ಯ ತೊಡಗಿದಾಗ ಜೀವನದಲ್ಲಿ ಪುಣ್ಯದ ಫಲ ದೊರೆಯಲು ಸಾಧ್ಯ ಎಂದು ಶಿಕ್ಷಕ ಸಕ್ರಪ್ಪ ಕುಟ್ರು ಅವರು ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು