
ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಕ್ಕಳಿಂದ ಚಂದ್ರಯಾನ-3 ಪ್ರದರ್ಶನ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಗ್ರಂಥಾಲಯದಲ್ಲಿ ನವೆಂಬರ್ ೧ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಕ್ಕಳು ಚಂದ್ರಯಾನ-3 ಪ್ರದರ್ಶನವನ್ನು ಏರ್ಪಡಿಸಿದ್ದರು. ಇದನ್ನು ವೀಕ್ಷಿಸಲು ಹಿಂದಿನ ದಿನ ಗ್ರಾಮದಲ್ಲಿ ಜಾಥಾ ನಡೆಸಲಾಗಿತ್ತು ಈ ಜಾಥಾಗೆ