
ಡಾ || ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಹದಿನಾಲ್ಕನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ
ಕೊಟ್ಟೂರು:ಉಭಯ ಗಾನ ವಿಶಾರದರು,ತ್ರಿಭಾಷಾ ಕವಿವರ್ಯ,ಸಕಲ ವಾದ್ಯ ಕಂಠೀರವ ನಾಡೋಜ ಹಾಗೂ ಕಾಳಿದಾಸ ಪ್ರಶಸ್ತಿ ವಿಜೇತರು ಪರಮಪೂಜ್ಯ ಡಾ||ಪಂಡಿತ್ ಪುಟ್ಟರಾಜ ಗವಾಯಿಗಳವರ ಹದಿನಾಲ್ಕನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು 11-12-2023 ರ ಸೋಮವಾರದಂದು ಸಂಜೆ 6:00 ಕ್ಕೆ








