
ಕರ್ನಾಟಕ ರಾಜ್ಯದಲ್ಲಿ ಇರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಎಂದು ಒತ್ತಾಯಿಸಿದ ಹಣಮಂತ ಮಾದರ
ಗದಗ: ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಮಾಡಿ !ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಬೆಳವಣಕಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಜಯೋತ್ಸವ ಬೆಳವಣಕಿ ಗ್ರಾಮದ ಬಸ್ ಸ್ಟ್ಯಾಂಡ್ ನಲ್ಲಿ