
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬನಹಟ್ಟಿ ನಗರದ ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್
ಬಾಗಲಕೋಟೆ / ರಬಕವಿ – ಬನಹಟ್ಟಿ : ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಧ್ವಜಾರೋಹಣದ ನಂತರ ಧ್ವಜ ಸಂಹಿತೆಯ ಪ್ರಕಾರ ಅವರೋಹಣ ಮಾಡುವ ಸಂದರ್ಭದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದಂತ ಘಟನೆಗಳು








