
ಮಕ್ಕಳ ಕಲ್ಯಾಣ ಕ್ಷೇತ್ರದ ಸೇವೆಗಾಗಿ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ
ಬೆಂಗಳೂರು: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕೊಡಮಾಡುವ 2024 ನೇ ಸಾಲಿನ ವ್ಯಕ್ತಿ ವಿಭಾಗದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಜವಾಹಾರ








