
ಅಕ್ಷರದ ಬೆಳಕಿಗಾಗಿ ಉರಿದ ಸಾಲು ದೀಪಗಳಲ್ಲಿ ಫಾತೀಮಾಶೇಕ್ ಎಂಬ ದೀಪವೂ ಇದೆ
ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮ ವಿರೋಧಿ ಎಂದು ಮೇಲ್ಜಾತಿಗಳು ವ್ಯಾಪಾರಿ ಗೋವಿಂದರಾವ್ ಜತೆ ಜಗಳ ತೆಗೆದಿದ್ದಾರೆ. ಇದರಿಂದಾಗಿ ಮಗ ಜ್ಯೋತಿಬಾ ಸೊಸೆ ಸಾವಿತ್ರಿಬಾಯಿ ಅವರು ಅಕ್ಷರ ಕಲಿಸುವುದನ್ನು ನಿಲ್ಲಿಸದ್ದಕ್ಕೆ ಉಟ್ಟ ಬಟ್ಟೆಯಲ್ಲಿಯೇ ಮನೆಯಿಂದ ಹೊರಹಾಕುತ್ತಾರೆ.