ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

Kalaburagi

ಅಧಿವೇಶನದಲ್ಲಿ ಜನಪ್ರತಿನಿಧಿಗಳು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಧ್ವನಿ ಎತ್ತಲಿ:ಈರಣ್ಣ ಸಿ ಹಡಪದ ಸಣ್ಣೂರ

ಕಲಬುರಗಿ:ರಾಜ್ಯ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತಾಗಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಈರಣ್ಣ ಸಿ

Read More »

ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆ

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪ್ರತಿ ವರ್ಷದಂತೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಜುಲೈ 21 ರಂದು ಆಚರಿಸುವ ಕುರಿತು ತಾಲೂಕು ತಹಶಿಲ್ದಾರರ ಕಚೇರಿಯ ಸಭಾಂಗಣದಲ್ಲಿ ಶ್ರೀ ಜಗದೀಶ್ ಸರ ತಾಲೂಕು ತಹಶಿಲ್ದಾರರು

Read More »

ಜನಸ್ಪಂದನಾ ಸಭೆಯಲ್ಲಿ 51 ಅರ್ಜಿ ಸಲ್ಲಿಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ್ ವಾರು ಸಮಸ್ಯೆ, ತೊಂದರೆ ಆಲಿಸಲು ಮತ್ತು ಪರಿಹಾರ ಮಾಡಲೆಂದು ಪುರಸಭೆಯಿಂದ ಆಯೋಜಿಸಿದ್ದ ಜನಸ್ಪಂದನಾ ಸಭೆಯಲ್ಲಿ ಒಟ್ಟು 51 ಅರ್ಜಿಗಳು ಸಲ್ಲಿಕೆಯಾಗಿವೆ.ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ಆಲಿಸಲು

Read More »

ಚಿಕನ್ ಗುನ್ಯಾ,ಡೆಂಗ್ಯು ಸಾಂಕ್ರಾಮಿಕ ರೋಗಗಳ ಕುರಿತು ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಭಿತ್ತಿಪತ್ರ ವಿತರಿಸಿ ಜಾಗೃತಿ ಮೂಡಿಸಿದ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ

ಕಲಬುರಗಿ/ಚಿತ್ತಾಪುರ:ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣದ ತರಕಾರಿ ಮಾರುಕಟ್ಟೆ,ಹೋಟಲ್ ಗಳು,ಬಾರ್ ಗಳಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರನ್ನು ಪರಿಶೀಲಿಸಲಾಯಿತು, ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಹಾಗೂ

Read More »

ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ

ಕಲಬುರಗಿ:ರಾಜ್ಯದಲ್ಲಿ ಅಸ್ತಿತ್ವಕ್ಕೆ ತರಲಾದ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮ ಕೂಡಲೇ ರಾಜ್ಯ ಸರ್ಕಾರವು ನಿಗಮದ ಅಧ್ಯಕ್ಷರನ್ನು ನೇಮಿಸಿಕೊಂಡು 100 ಕೋಟಿ ಅನುದಾನ ಮೀಸಲಿಡುವ ಮೂಲಕ ತುರ್ತಾಗಿ ನಿಗಮದ ಕಾರ್ಯಾರಂಭವನ್ನು ಕೈಗೊಂಡು ಬಡ ಹಡಪದ

Read More »

ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಾತಾವರಣ ಹಾಳು-ಸಾರ್ವಜನಿಕರ ಕೇಳೋರು ಯಾರು…??

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿ ಬಡಾವಣೆಯೋ ಅಥವಾ ಹಳ್ಳ-ಕೊಳ್ಳವೋ ಎಂದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ ಏಕೆಂದರೆ ಜನ ವಸತಿ ಬಡಾವಣೆ ಆಗಿದ್ದರೂ ಡ್ರೇನೇಜ್ ಇಲ್ಲ,ವಿದ್ಯುತ್ ದೀಪಗಳಿಲ್ಲ,ಯಾವುದೇ ಪ್ರಾಣಿಗಳು ಮೃತ ಪಟ್ಟರೆ

Read More »

ಬಿಳವಾರ ಗ್ರಾಮದಲ್ಲಿ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ ಪೊಲೀಸ್ ಆರಕ್ಷಕ ಅಧಿಕಾರಿಗಳು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ದಿನಾಂಕ 16-7-2024ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಮಹಾಂತಗೌಡ ನಂದಿಹಳ್ಳಿ ಅವರ ನೇತೃತ್ವದಲ್ಲಿ ಮಲ್ಲಬಾದ್ ಏತ ನೀರಾವರಿ ಸಂಪೂರ್ಣ ಜಾರಿಗಾಗಿ

Read More »

ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ:ಗೆದ್ದು ಬೀಗಿದ ಮಕ್ಕಳು

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ಮಕ್ಕಳ ಚುನಾವಣೆ ನಡೆಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹೇಗೆ ನಡೆಯುತ್ತವೆ ಎನ್ನುವುದನ್ನು

Read More »

ಮೋಕ ತಾಂಡಾದ ಸರಕಾರಿ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ

ಕಲಬುರಗಿ: ತಾಲೂಕಿನ ಮೋಕ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಪೆಟ್ರೋಲಿಯಂ ವತಿಯಿಂದ ವಿಧ್ಯಾರ್ಥಿಗಳ ಅನೂಕೂಲಕ್ಕಾಗಿ ನೂತನ ಶೌಚಾಲಯ ಕಟ್ಟಡ ಉದ್ಘಾಟನೆಯನ್ನು ವಿಮಾನ ನಿಲ್ದಾಣದ ನಿರ್ದೇಶಕ ಮಹೇಶ ಚಿಲ್ಕಾ ಉದ್ಘಾಟಿಸಿದರು.ವಿಮಾನ ನಿಲ್ದಾಣದ ಡಿವೈಎಸ್

Read More »

ಐದು ಮನೆಗಳಲ್ಲಿ ಕಳ್ಳತನ:ಘಟನೆ ಸಿಸಿಟಿವಿಯಲ್ಲಿ ಸೆರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದ್ದು,ಐದು ಜನ ಕಳ್ಳರು ಮನೆಯ ಬೀಗ ಮುರಿದು

Read More »