
ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯ್ತಿ ಪಾಸ್, ಪ್ರತ್ಯೇಕ ಪಡಿತರ ಚೀಟಿ ವಿತರಿಸಲು ಒತ್ತಾಯ
ಕಲಬುರಗಿ/ ಚಿತ್ತಾಪುರ: ಹಿರಿಯ ನಾಗರಿಕರಿಗೆ ಹಾಗೂ ನಾಗರಿಕಿಯರಿಗೆ 60 ವರ್ಷ ಮೇಲ್ಪಟ್ಟವರಿಗೆ ಪಡಿತರ ಚೀಟಿ ಕಾರ್ಡಗಾಗಿ ಇ-ಶ್ರಮ ಕಾರ್ಡ್ ಇರದೆ ಇರುವವರಿಗೆ ಯಾವುದಾದರೊಂದು ವ್ಯವಸ್ಥೆ ಕಲ್ಪಿಸಬೇಕು. ಅದರಂತೆ ರೈಲ್ವೆಗಳಲ್ಲಿ ಪ್ರಯಾಣಿಸಲು ಶೇ. 50 ಪ್ರತಿಶತದಷ್ಟು