
ಮೂರ್ತಿ ಚಿಕ್ಕದಿದ್ದರೂ ಕೀರ್ತಿ ದೊಡ್ಡದು: ತಹಶೀಲ್ದಾರ ಮಲ್ಲಣ್ಣ ಯಲಗೋಡ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ದೇವರಮನಿ ಲೇಔಟ್ ಶಹಾಪೂರ ರಸ್ತೆಯಲ್ಲಿರುವ ಅಪ್ಪಾಜಿ ಪಬ್ಲಿಕ್ ಸ್ಕೂಲ್ ಜೇವರ್ಗಿಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ತಾಲೂಕ ದಂಢಾಧಿಕಾರಿಗಳಾದ ಶ್ರೀ ಮಲ್ಲಣ್ಣ ಯಲಗೋಡ