ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

Kalaburagi

ಡಾ.ಅಜಯ ಸಿಂಗ್ ಅವರ 50 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ 50 ಗಿಡಗಳನ್ನು ನೆಟ್ಟು ಅರ್ಥಪೂರ್ಣವಾಗಿ ಆಚರಣೆ

ಕಲಬುರಗಿ/ಯಡ್ರಾಮಿ:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರ್ಗಿ ಹಾಗೂ ಶಾಸಕರು ಜೇವರ್ಗಿ ಮತಕ್ಷೇತ್ರ ಸನ್ಮಾನ್ಯ ಡಾ.ಅಜಯ ಸಿಂಗ್ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ಸುಂಬಡದಲ್ಲಿ 50 ಗಿಡಗಳನ್ನು ನೆಡಲಾಯಿತು ಇದೇ ಸಮಯದಲ್ಲಿ ಶಾಲಾ ಮಕ್ಕಳಿಗೆ

Read More »

ಕೂಸಿನ ಮನೆ ಉದ್ಘಾಟನೆ

ಕಲಬುರಗಿ:ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಮಾದರಿ ಕೂಸಿನ ಮನೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸಂಪೂರ್ಣ ಶ್ರೀನಿವಾಸ ಬಣಕ್ಕಿ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು,ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು

Read More »

ಪ್ರೌಢಶಾಲೆಯ ಮಕ್ಕಳಿಗೆ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೋಳ ಅಭಿಮಾನಿಗಳ ಬಳಗದಿಂದ ಬಹುಮಾನ ಘೋಷಣೆ

ಯಡ್ರಾಮಿ ತಾಲೂಕಿನ ಬಿಳವಾರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ತಾಲೂಕಿನ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ ಅಭಿಮಾನಿ ಬಳಗದವರು ಬಹುಮಾನ ಘೋಷಣೆ ಮಾಡಿದ್ದಾರೆ ಅಲ್ಲದೆ 2024-25 ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಪ್ರಥಮ

Read More »

ಗಣರಾಜ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆ

ಕಲಬುರಗಿ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘ ಸೇಡಂ ವತಿಯಿಂದ ಗಣರಾಜ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿಕೊಂಡಿದ್ದ ಪೂಜ್ಯ ಶ್ರೀ ಮರೆಪ್ಪ ತಾತನವರು ಧ್ವಜಾರೋಹಣ ಮಾಡಿದರು ಹಾಗೂ

Read More »

ಡಾ.ಅಂಬೇಡ್ಕರ ಪುತ್ತಳಿಗೆ ಅವಮಾನ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಲು ಆಗ್ರಹ

ಕಲಬುರಗಿಯ ಕೋಟನೂರದಲ್ಲಿ ಅಂಬೇಡ್ಕರ ಪುತ್ಥಳಿಗೆ ಅವಮಾನ ಮಾಡಿರುವುದು ಖಂಡನೀಯ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ತೀವ್ರವಾಗಿ‌ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಆರೋಪಿಗಳನ್ನು ಬಂಧನವಷ್ಟೇ‌ ಅಲ್ಲ.ಅವರಿಗೆ ಕಠಿಣ ಶಿಕ್ಷೆ

Read More »

ಗ್ರಾಮ ಪಂಚಾಯಿತಿಯ ನಾಲ್ಕನೆಯ ವಾರ್ಷಿಕೋತ್ಸವ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯಿತಿಯ ನಾಲ್ಕನೇಯ ವಾರ್ಷಿಕೋತ್ಸವ ಮಾಡಲಾಯಿತು ಇದರಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನರಸಪ್ಪ ಗೌಡ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೈಬೂಬ್ ಚಿಗರಳ್ಳಿ

Read More »

ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ

ಕಲಬುರಗಿ:ನಗರದ ಕೋಟನೂರ(ಡಿ) ಗ್ರಾಮದ ಲುಂಬುಣಿ ಉದ್ಯಾನವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಕೋಟನೂರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಪೋಲೀಸ್ ಠಾಣೆಯಲ್ಲಿ ಎಫ್‌ಐಆರ್ ಆದ ತಕ್ಷಣ

Read More »

ಕ.ಕ.ನಗರ ಮತ್ತು ಗ್ರಾಮೀಣ ಅಭಿವೃದ್ದಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಸಮಾರಂಭ

ಕಲಬುರಗಿ:ಕಲ್ಯಾಣ ಕರ್ನಾಟಕ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಚಾರಿಟೇಬಲ ಟ್ರಸ್ಟ್ ಉದ್ಘಾಟನಾ ಸಮಾರಂಭ ಇಲ್ಲಿನ ಜಗತ್ ವೃತ್ತದ ಆಮಂತ್ರಣ ಹೋಟೆಲನಲ್ಲಿ ನಡೆಯಿತು.ದಿವ್ಯಸಾನಿಧ್ಯವನ್ನು ವಹಿಸಿಕೊಂಡ ಗದಗ ಬಸಯ್ಯ ಶಾಸ್ತ್ರಿಗಳು ಮಾತನಾಡಿ ಅಂಧರು, ಅನಾಥರಿಗೆ ಸಂಗೀತ ಕಲಿಸಿ

Read More »

ಶ್ರೀ ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ದೀಪಾರಾಧನೆ ಕಾರ್ಯಕ್ರಮ

ಕಲಬುರಗಿ:ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ಬಿಳವಾರ ಗ್ರಾಮದಲ್ಲಿ ದಿನಾಂಕ 22/1/2024 ರಂದು ಗ್ರಾಮದ ಶ್ರೀರಾಮ ಭಕ್ತರಿಂದ ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷವಾಗಿ ಶ್ರೀರಾಮನ ಭಾವಚಿತ್ರಕ್ಕೆ

Read More »

ಪ್ರಾಣ ಪ್ರತಿಷ್ಠಾಪನೆಯನ್ನು ಹಬ್ಬದಂತೆ ಆಚರಿಸಿ

ಕಲಬುರಗಿ:ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಪ್ರಯುಕ್ತ ಶ್ರೀರಾಮನ ಉತ್ಸವವನ್ನು ಹಬ್ಬದಂತೆ ಸಡಗರ ಸಂಭ್ರಮದ ವಾತಾವರಣದಲ್ಲಿ ಆಚರಿಸಿ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಮನವಿ ಮಾಡಿಕೊಂಡರು.ಸುಮಾರು 500 ವರ್ಷಗಳ

Read More »