
ಸುಗೂರಿನಲ್ಲಿ ಮಾಚ್೯- 6 ರಂದು ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ರಥೋತ್ಸವ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರೋತ್ಸವ ನಿಮಿತ್ತ ಮಂಗಳವಾರದಿಂದ ಮಾ. 6ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀಮಠ ತಿಳಿಸಿದೆ.