
ಮಾ.6ರಂದು ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ
ಕಾಳಗಿ: ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ದೀನ ದಲಿತರ ಆಶಾಕಿರಣರಾದ ಡಾ.ಬಾಬು ಜಗಜೀವನರಾಮ್ ಅವರ 119ನೇ ಜಯಂತೋತ್ಸವದ ಅಂಗವಾಗಿ ಮಾರ್ಚ್ 6ರಂದು ಶುಕ್ರವಾರ ಬೆಳಗ್ಗೆ 11ಕ್ಕೆ ಕಾಳಗಿ ತಾಲೂಕಿನ ಪ್ರವಾಸಿ








