ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

Kalaburagi

ಉದ್ಯೋಗ ತರಬೇತಿ ಶಿಬಿರ

ಕಲಬುರಗಿ:ಮುಸ್ಲಿಂ ವೃತ್ತಿಪರರ ಸಂಘವು ಕೆಬಿಎನ್ ವಿವಿಯ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಶಿಬಿರ ಶುಕ್ರವಾರ ಕೆಬಿಎನ್ ವಿವಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಶನಿವಾರದ ಉದ್ಯೋಗ ಮೇಳದ ಸಂದರ್ಶನಕ್ಕಾಗಿ ವಿದ್ಯಾರ್ಥಿಗಳನ್ನು ಸಿದ್ದಪಡಿಸುವುದು ಈ ತರಬೇತಿಯ ಉದ್ದೇಶವಾಗಿತ್ತು.ಯೋಜನಾ ವ್ಯವಸ್ಥಾಪಕ ಜಿಲ್ಹಾನಿ ಇವರು

Read More »

ಕೆಬಿಎನ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ

ಕಲಬುರಗಿ:ನಗರದ ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯ ಮತ್ತು ಮುಸ್ಲಿಂ ವೃತ್ತಿಪರ ಸಂಘದ ಸಹಯೋಗದಲ್ಲಿ ಇದೇ ನ.4ರಂದು ಬೆಳಿಗ್ಗೆ 10 ಗಂಟೆಯಿಂದ ಸಾ.4 ಗಂಟೆವರೆಗೆ ಕೆಬಿಎನ್ ವಿಶ್ವವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.ಈ ಮೇಳದಲ್ಲಿ ಅಮೆಜಾನ್,ಕೋಟಕ್

Read More »

ಜಯ ಕರ್ನಾಟಕ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಕಲಬುರಗಿ/ಯಡ್ರಾಮಿ:ಜಯ ಕರ್ನಾಟಕ ಸಂಘಟನೆ ಯಡ್ರಾಮಿ ತಾಲೂಕ ಘಟಕದ ವತಿಯಿಂದ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಚಂದ್ರು ಮಲ್ಲಾಬಾದ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿಯಡ್ರಾಮಿಯಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ತಾಲೂಕ

Read More »

ಕಾಲುವೆಗೆ ನೀರು ಬಿಡುವಂತೆ ಮನವಿ

ಕಲಬುರಗಿ: ಚಿತ್ತಾಪೂರ ತಾಲೂಕಿನ ರೈತರ ಹೊಲಗಳಿಗೆ ನೀರು ಇಲ್ಲದೇ ಬೆಳೆಗಳು ಹಾಳಾಗುತ್ತಿದ್ದು ಕೂಡಲೇ‌‌ ಕಾಲುವೆ ಕೆಳಭಾಗದ ಹೊಲಗಳಿಗೆ ಅನುವಾಗುವಂತೆ ಕಾಲುವೆ ನೀರು ಹರಿಸಬೇಕು ಎಂದು ಬಿಜೆಪಿ ಮುಖಂಡ ಗುಂಡಪ್ಪ ಟಿ ಮತ್ತಿಮಡು ಗುರುವಾರ ಹೆಬ್ಬಾಳ

Read More »

ಹೆಚ್ಚು ಇಂಗ್ಲೀಷ್ ವ್ಯಾಮೋಹ ಬೇಡ,ಮಕ್ಕಳಲ್ಲಿ ಕನ್ನಡ ಆಸಕ್ತಿ ಮೂಡಿಸಿ:ತಹಶೀಲ್ದಾರ್ ಶ್ರೀನಿವಾಸ್

ವಡಗೇರಾ:ಕರ್ನಾಟಕ ಏಕೀಕರಣದಲ್ಲಿ ಹಲವಾರು ಮಹಾನ್ ಹೋರಾಟಗಾರರ ಸಂತ ಶರಣರ ಪಾತ್ರ ಪ್ರಮುಖವಾಗಿತ್ತು ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕಾಗಿದೆ ಎಂದು ವಡಗೇರಾ ತಾಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ ಚಾಪಲ್ ಹೇಳಿದರು.ವಡಗೇರಾ ತಾಲೂಕು ಆಡಳಿತದ ವತಿಯಿಂದ 68 ನೇ ಕರ್ನಾಟಕ

Read More »

ಕರ್ನಾಟಕ ಬಸ್ ಗೆ ಬೆಂಕಿ ಆಕ್ರೋಶ

ಕಲಬುರಗಿ:ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಿರುವುದನ್ನು ಕನ್ನಡ ಭೂಮಿ‌ ಜಾಗೃತಿ ಸಮಿತಿಯ ಉತ್ತರ ಕರ್ನಾಟಕ ವಕ್ತಾರ ಆನಂದ ತೆಗನೂರ ಅವರು ಆಕ್ರೋಶ ವ್ಯಕ್ತಪಡಿಸಿದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ

Read More »

ಕೆಬಿಎನ್ ವಿವಿ:”ಸೈಬರ್ ಭದ್ರತೆ ಜಾಗೃತಿ” ಉಪನ್ಯಾಸ

ಕಲಬುರಗಿ ನಗರದ ಖಾಜಾ ಬಂದಾನವಾಜದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಸೋಮವಾರ ಸೈಬರ್ ಭದ್ರತೆ ಜಾಗೃತಿ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು ಕಲಾ,ಮಾನವೀಕತೆ,ಭಾಷಾ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯದ ಡೀನ್ ಡಾ.ನಿಶಾತ್ ಆರೀಫ್ ಹುಸೇನಿ ಮುಖ್ಯ ಅತಿಥಿಯಾಗಿ

Read More »

ಕಲಬುರ್ಗಿಯಲ್ಲಿ ದೇವದುರ್ಗ ಕೆ.ಬಿ.ಜೆ.ಎನ್.ಎಲ್. ಇಇ ತಿಪ್ಪಣ್ಣ ಅನ್ನದಾನಿ ಮನೆಗೆ ಲೋಕಾಯುಕ್ತ ದಾಳಿ

ಕಲಬುರ್ಗಿ:ಇಂದು ಬೆಳ್ಳಂಬೆಳಿಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಹೆಡೆಮುರಿ ಕೊಟ್ಟಿದಾರೆ.ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ ಡಾಂಗೆ ಅವರ ಮನೆ ಕಲಬುರ್ಗಿ ಮಾಕಾ ಲೇಔಟ್ ನಲ್ಲಿರುವ ಮನೆಗೆ ಲೋಕಾಯುಕ್ತ ಪೊಲೀಸರು ದಾಳಿ

Read More »

ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಸನ್ಮಾನ

ಕಲಬುರಗಿ:ಮೊಟ್ಟ ಮೊದಲ ಬಾರಿಗೆ ಸಚಿವರಾಗಿ ಕಲಬುರಗಿಯಿಂದ ಇಂಡಿಗೆ ತೆರಳುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ ಅವರನ್ನು‌ ಯುವ ಕಾಂಗ್ರೆಸ್ ಕಾರ್ಯಕರ್ತರು ಗುಲಬರ್ಗಾ ವಿಶ್ವವಿದ್ಯಾಲಯ ಎದುರುಗಡೆ ಅದ್ದೂರಿಯಾಗಿ ಸ್ವಾಗತಿಸಿ,ಸನ್ಮಾನಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ

Read More »

ಪ್ರಾಮಾಣಿಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ

ಕಲಬುರಗಿ:ಕನ್ನಡಕ್ಕಾಗಿ ಹೋರಾಟ ಮಾಡಿರುವ, ಕನ್ನಡ ಸೇವೆ ಸಲ್ಲಿಸುತ್ತಿರುವ ಪ್ರಾಮಾಣಿಕರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ)ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಅವರು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ

Read More »