
ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಿದ ಗ್ರಾಮಸ್ಥರು
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸಾಥ್ ಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉನ್ನತ ಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣ ಸಿಗಬೇಕು








