
ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಸರ್ಕಾರ ಕಟ್ಟುನಿಟಿನ ಕ್ರಮ ಕೈಗೊಳ್ಳುವಂತೆ ಮಲ್ಲಕಣ್ಣ ಹಿರೇ ಪೂಜಾರಿ ಸರ್ಕಾರಕ್ಕೆ ಒತ್ತಾಯ
ಕಲ್ಬುರ್ಗಿ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದುಗಳನ್ನು ರಕ್ಷಣೆ ಮಾಡಬೇಕು ಎಂದು ಜೇವರ್ಗಿ ತಾಲೂಕ ಶ್ರೀರಾಮ ಸೇನಾ ತಾಲೂಕ ಅಧ್ಯಕ್ಷರಾದ ಮಲಕಣ್ಣ ಹಿರಿ ಪೂಜಾರಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು








