
ಪಂಪ್ ಸೆಟ್ ಆರ್.ಆರ್ ಸಂಖ್ಯೆಗೆ ಆಧಾರ ಲಿಂಕ್ ಮಾಡಿಸಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಸೈಯದ್ ಅನ್ವರ್
ಕಲಬುರಗಿ:ಜೆಸ್ಕಾಂ ಉಪವಿಭಾಗದ ವ್ಯಾಪ್ತಿಯ ಚಿತ್ತಾಪುರದಲ್ಲಿ ಬರುವ ಅಧಿಕೃತ ನೀರಾವರಿ ಪಂಪ್ ಸೆಟ್ ಗ್ರಾಹಕರು ಅರ್ ಅರ್ ಸಂಖ್ಯೆಗೆ ಕಡ್ಡಾಯವಾಗಿ ಆಧಾರ ಲಿಂಕ್ ಮಾಡಿಸಬೇಕು ಎಂದು ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಸೈಯದ್ ಅನವರ







