
ಹೆಚ್ಚುತ್ತಿರುವ ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ
ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು ಮತ್ತು ಓವರ್ ಹೆಡ್ ಟ್ಯಾಂಕ್ ನೀರನ್ನ ಬ್ಲೀಚಿಂಗ್ ಪೌಡರ್ ನಿಂದ ಸ್ವಚ್ಛಗೊಳಿಸಿ








