ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Kalaburagi

ಈರಣ್ಣ ಭಜಂತ್ರಿ ಅವರಿಗೆ ರಾಷ್ಟ್ರಮಟ್ಟದ ರೈತ ರತ್ನ ಸಮಾಜ ಸೇವಾ ರತ್ನ ಪ್ರಶಸ್ತಿ:ಮಾಳಿಂಗರಾಯ ಕಾರಗೊಂಡ ಹರ್ಷ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕ ಅಧ್ಯಕ್ಷರಾದ ಈರಣ್ಣ ಭಜಂತ್ರಿ ಅವರಿಗೆ ಜೂನ್ 23ರಂದು ಬೆಂಗಳೂರ ನಗರದ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿದ

Read More »

ಯಡ್ರಾಮಿ ತಾಲೂಕ ಪಂಚಾಯತ್ ಇಓ ಮಹಾಂತೇಶ ಪುರಾಣಿಕ ಲೋಕಾಯುಕ್ತ ಬಲೆಗೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಪ್ರಭಾರಿ ಅಧಿಕಾರಿ ಮಹಾಂತೇಶ ಪುರಾಣಿಕ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮುಂಗಡವಾಗಿ ಲಂಚ ಪಡೆಯುವ ವೇಳೆ ದಾಳಿ ಮಾಡಿದ್ದಾರೆ. ಯಡ್ರಾಮಿ ತಾಲೂಕು ಪಂಚಾಯತಿ ಅಧಿಕಾರಿ

Read More »

ಜು.1ರಿಂದ ಗ್ರಾಪಂಗಳಲ್ಲೇ ಜನನ,ಮರಣ ನೋಂದಣಿ

30 ದಿನದಲ್ಲೇ ಪ್ರಮಾಣ ಪತ್ರ ನೀಡಲು ಅಧಿಕಾರ ಜೇವರ್ಗಿ:ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ

Read More »

15 ನೇ ಹಣಕಾಸು ಯೋಜನೆ ದುರ್ಬಳಕೆ ಶಂಕೆ ಆರೋಪ

ಇ ಗ್ರಾಮ ಸ್ವರಾಜ್ ಪೋರ್ಟಲ್ ನಲ್ಲಿ ಮಾಹಿತಿ ನೀಡದ ಗ್ರಾ.ಪಂಚಾಯತ್ ಅಧಿಕಾರಿಗಳು:ಸೂಕ್ತ ತನಿಖೆಗೆ ಸಾರ್ವಜನಿಕರ ಆಗ್ರಹ ಜೇವರ್ಗಿ:ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಗ್ರಾಮಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮತ್ತು ಅವುಗಳ ವೆಚ್ಚದ ಬಗ್ಗೆ

Read More »

ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಲು ಆಗ್ರಹ

ಅರಳಗುಂಡಗಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ ಹಂಗಾಮಿ ಅಧ್ಯಕ್ಷೆ ಶ್ರೀಮತಿ ಸಪ್ನಾ ನಿಂಗರಾಜ ಕಡೆ ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಲು ಆಗ್ರಹ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತನ

Read More »

ಧರೆಗುರುಳಿದ ಕುಡಿಯುವ ನೀರಿನ ಟ್ಯಾಂಕ್

ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಧರೆಗುರುಳಿದೆ ಅಕ್ಕ ಪಕ್ಕದಲ್ಲಿ ಒಂದೆರಡು ಮನೆಗಳಿದ್ದು,ಪಕ್ಕದಲ್ಲಿ ಐನಾಪುರ ರಸ್ತೆ ಇದ್ದು ಮತ್ತು ಅದರ ಮುಂಭಾಗದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇದ್ದು ಇದ್ಯಾವುದಕ್ಕೂ ತಾಗದೆ

Read More »

ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆ

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜೀವನ

Read More »

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ಒತ್ತಾಯ

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸೇವಾದಳ ಘಟಕದ ತಾಲೂಕು

Read More »

ನೇಣಿಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್

ಕಲಬುರಗಿ:ಪೊಲೀಸ್ ಕಾನ್ಸ್ಟೆಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ. ದೊಡ್ಡಶ್ ಕೊಂಬಿನ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್. ಮಾಡಬೂಳ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Read More »

ಪ್ರೇಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಲಬುರಗಿ/ಚಿತ್ತಾಪುರ:ಪೇಟ್ರೋಲ್ ಮತ್ತು ಡಿಸೇಲ್ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರದ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ರಸ್ತೆ ತಡೆದು ಬೃಹತ್ ಪ್ರತಿಭಟನೆ

Read More »
error: Content is protected !!