ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Kalaburagi

ಹಡಪದ ಕ್ಷೌರಿಕ ಸಮಾಜದ ಕಾಯಕಯೋಗಿ ಡಾ.ಎಂ ಬಿ.ಹಡಪದ ಸುಗೂರ ಎನ್ ಗೆ ವಿಶ್ವರತ್ನ ಸಮ್ಮಾನ್ ಪ್ರಶಸ್ತಿ ‌

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ನಿಸ್ವಾರ್ಥಿಯ ಸಮಾಜ ಸೇವಕನಿಗೆ ಹಡಪದ ಅಪ್ಪಣ್ಣ ಸಮಾಜದ ಸೇವೆಯಲ್ಲಿ ಉತ್ತರ ಪ್ರದೇಶದ ಲಕ್ನೋದ ವರ್ಥ್ಲಿ ವೆಲ್ಲನ್ನೇಸ್ ಫೌಂಡೇಶನ್

Read More »

ನೇಹಾ ಹೀರೆಮಠ ಕೊಲೆ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಡಾ.ಎಂ ಬಿ ಹಡಪದ ಸುಗೂರ ಎನ್ ಆಗ್ರಹ ‌

ಕಲಬುರಗಿ:ಹುಬ್ಬಳ್ಳಿಯ ನೇಹಾ ಹೀರೆಮಠ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದ್ದು,ಮಹಿಳೆಯರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸ್ವಾತಂತ್ರ್ಯ ಇಲ್ಲದಂತಾಗಿದೆ.ನೇಹಾಳ ಕೊಲೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಆರೋಪಿಯನ್ನು ಬಂಧಿಸಿದ್ದು ಕಾನೂನು ರೀತಿ ಗಲ್ಲು

Read More »

ನೇಹಾ ಪ್ರಕರಣ:ಗೃಹ ಸಚಿವರ ರಾಜೀನಾಮೆಗೆ ಆಗ್ರಹ

ಕಲಬುರಗಿ:ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣಕ್ಕಾಗಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ‌ ಸುರಕ್ಷತೆ ಇಲ್ಲದಂತಾಗಿದೆ.ಇದು ಕಾಂಗ್ರೆಸ್

Read More »

ಲವ್ ಜಿಹಾದ್:ಹತ್ಯೆ ಖಂಡಿಸಿ ಸೂಕ್ತ ಕ್ರಮಕ್ಕೆ ಮನವಿ

ಜೇವರ್ಗಿ:ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ನಡೆದ ನೇಹಾ ಹಿರೇಮಠ ಎಂಬ ಯುವತಿಯ ಕಗ್ಗೊಲೆಯನ್ನು ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆ ನೀಡುವ ಹಾಗೂ ಲವ್ ಜಿಹಾದ್ ಕೃತ್ಯಗಳನ್ನು ಮಟ್ಟ ಹಾಕಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ

Read More »

ಮನುಕುಲವೇ ತಲೆ ತಗ್ಗಿಸುವಂತಹದು:ಶರಣಕುಮಾರ

ಕಲಬುರಗಿ:ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎನ್ನುವ ವಿಧ್ಯಾರ್ಥಿನಿಯ ಕೊಲೆ ಖಂಡನೀಯವಾಗಿದೆ. ಮಾನವ ಕುಲ ತಲೆ ತಗ್ಗಿಸುವಂತಾಗಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ವಿಶೇಷವಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ನಂತರ ಇಂತಹ ಘಟನೆಗಳು ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು

Read More »

ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಕಲಬುರಗಿ:ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ,ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ

Read More »

ನೇಹಾ ಹೀರೆಮಠ ಕೊಲೆ ಪ್ರಕರಣದ ಅಪರಾಧಿಗೆ ಸರಕಾರ ಕ್ರಮ ಕೈಗೊಳ್ಳಲು ಆಗ್ರಹ

ಕಲಬುರಗಿ-ಅಖಿಲ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ವಿದ್ಯಾರ್ಥಿ ಯುವ ಮೋರ್ಚಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತಾ ಇದ್ದೇನೆ ಕಾನೂನು ಅಪರಾಧಿಗೆ ಗಲ್ಲು ಶಿಕ್ಷೆಯಾಗಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ದ ಉಗ್ರ

Read More »

ಕುಮಾರಿ ಶ್ರೇಯಾಂಕ ಪಾಟೀಲ್ ಕ್ರೀಡಾಂಗಣ ಎಂದು ಹೆಸರಿಡುವಂತೆ ಶರಣ ಗೌಡ ಪೊಲೀಸ್ ಪಾಟೀಲ್ ಮಲಬಾದ್ ಆಗ್ರಹ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕ್ರೀಡಾಂಗಣಕ್ಕೆ ಆರ್‌ಸಿಬಿ ತಂಡದ ಕ್ರಿಕೆಟ್ ಮಹಿಳಾ ಆಟಗಾರ್ತಿಯಾದ ಶ್ರೇಯಾಂಕ ಪಾಟೀಲ್ ಕ್ರೀಡಾಂಗಣ ಎಂದು ನಾಮಕರಣ ಮಾಡಬೇಕು ಎಂದು ಜೇವರ್ಗಿ ತಾಲೂಕಿನ ಸಮಾಜ ಸೇವಕರು ಪ್ರಗತಿಪರ ಚಿಂತಕರಾದ ಶರಣಗೌಡ ಪೊಲೀಸ್

Read More »

ಲೋಕಸಭೆ ಚುನಾವಣೆ ಹಿನ್ನೆಲೆ ಕಲಬುರಗಿಯಿಂದ ಉಮೇಶ್ ಜಾಧವ್ ಉಮೇದುವಾರಿಕೆ ಸಲ್ಲಿಕೆ

ಕಲಬುರಗಿ:ಲೋಕಸಭೆ ಚುನಾವಣೆ ಹಿನ್ನೆಲೆ ಕಲಬುರಗಿಯಿಂದ ಡಾ.ಉಮೇಶ್ ಜಾಧವ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆಯ ಮುಖಾಂತರ ನಾಮಪತ್ರ ಸಲ್ಲಿಸಿದರು.ಈ ಮೆರವಣಿಗೆಯು ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲೆಯಿಂದ ಶುರುವಾಗಿ

Read More »

ಶೀರ್ಷಿಕೆ:ಶಾಶ್ವತ

ದಾನ ಧರ್ಮವು ಮಾಡುವುದು ಶಾಶ್ವತಕರುಣೆ ಮಮಕಾರ ಇರಲಿ ಇವತ್ತುಮಾಡಬೇಡ ದುರಹಂಕಾರ ಯಾವತ್ತುಕಷ್ಟ ಪಟ್ಟು ಇರು ಹೆಚ್ಚು ಹೊತ್ತು// ಇಂದಲ್ಲ ನಾಳೆ ಸಿಗುವುದು ನೆಮ್ಮದಿಬರುತ್ತದೆ ಎಂದು ತಿಳಿದು ಭಾವಿಸಿದೆಕ್ಷಣ ಕಾಲದ ನಂತರ ಬರುವುದೇಖುಷಿ ಎನಿಸುತ್ತದೆ ಜೀವನದಲ್ಲಿ//

Read More »
error: Content is protected !!