
ದೀನದಲಿತರ ಆಶಾಕಿರಣ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಜಯಂತಿ
ಕಲಬುರಗಿ:ಪುರಸಭೆ ಕಾರ್ಯಾಲಯದಲ್ಲಿ ವಿಶ್ವ ರತ್ನ ಮಹಾ ಮಾನವತಾವಾದಿ ದೀನದಲಿತರ ಆಶಾಕಿರಣ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸಂಜೀವ್ ಮಾಂಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ








