ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

koppala

ಕಾನೂನು ಬಿಟ್ಟು ನಡೆದವರ ಕಥೆಗಳು ಕೃತಿ ಲೋಕಾರ್ಪಣೆ

ಕೊಪ್ಪಳ ಜಿಲ್ಲೆಯ ಗಂಗಾವತಿಯಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾದಂಬರಿಕಾರ,ಕಥೆಗಾರ ಶ್ರೀ ವಿರುಪಣ್ಣ ಡಣಾಪೂರ ಇವರ ಐದನೇ ಕೃತಿ ಕಾನೂನು ಬಿಟ್ಟು ನಡೆದವರ ಕಥೆಗಳು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಹಾಸ್ಯ

Read More »

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕೆ ಆರ್ ಎಸ್ ಪಕ್ಷದ ನಿರುಪಾದಿ ಗೋಮರ್ಸಿ ಸ್ಪರ್ಧೆ ಖಚಿತ

ಕೊಪ್ಪಳ ಲೋಕ ಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಿರುಪಾದಿ ಕೆ ಗೋಮರ್ಸಿ ಸ್ಪರ್ಧಿಸುವುದು ಖಚಿತವಾಗಿದೆ.ಕೆ ಆರ್ ಎಸ್ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿ

Read More »

ಜಾಗೃತರಾಗಿ,ಚಿಂತಿಸಿ,ಒಂದಾಗಿ ಅಧಿಕಾರ ಕೈಗೆತ್ತಿಕೊಳ್ಳಿ

ಸರ್ವ ಜನಾಂಗದ ಹಿತ ದೃಷ್ಟಿಯಿಂದ ರಚಿತವಾದ ಭಾರತ ಸಂವಿಧಾನವನ್ನು ಅಸಮಾನತೆ ಪರಿಪಾಲಕರಾದ ಮನುವಾದಿಗಳಿಗೆ ಸಹಿಸಲು ಆಗುತ್ತಿಲ್ಲ.ಹೀಗಾಗಿಯೇ ಸಂವಿಧಾನ ವಿರೋಧಿ ಕೃತ್ಯಗಳು ಸಂವಿಧಾನ ಜಾರಿಯಾದಗಿನಿಂದ ಇಲ್ಲಿಯವರೆಗೆ ನಿರಂತರವಾಗಿ ನಡೆಯುತ್ತಲೇ ಬಂದಿವೆ.ಸ್ವಾತಂತ್ರ್ಯ ಪೂರ್ವದಲ್ಲಿ ವೈದಿಕ ಮತದ ಕಾಯ್ದೆಯಾದ

Read More »

ವಸತಿ ನಿಲಯದ ಅವ್ಯವಸ್ಥೆ:ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯ ಅವ್ಯವಸ್ಥೆಗೆ ಕಾರಣರಾದ ಪ್ರಾಂಶುಪಾಲೆಯ ವಿರುದ್ದ ಇಂದು ವಿಧ್ಯಾರ್ಥಿಗಳು ಡಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ,ಪ್ರಾಂಶುಪಾಲೆ ಸೌಭಾಗ್ಯ ಹಾಗೂ

Read More »

ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ ಜಾರಿ:ಏನೆಲ್ಲಾ ಬದಲಾವಣೆಯಾಗಲಿದೆ

ಚುನಾವಣಾ ಆಯೋಗ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಮಾಡಿದ್ದು, ನೀತಿ ಸಂಹಿತೆ  ಜಾರಿಗೆ ಬಂದಿದೆ. ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಪಾಲನೆ ಮಾಡಬೇಕಾದ ನಿಯಮಗಳು ಇದಾಗಿದ್ದು, ಸರ್ಕಾರ ಸಹ ಈ

Read More »

ಎಸ್ಸಿ ಎಸ್ಟಿ ಜಾಗೃತಿ,ಉಸ್ತುವಾರಿ ಸಮಿತಿ ಸದಸ್ಯರಾಗಿ ಯಮನೂರಪ್ಪ ನೇಮಕ

ಕೊಪ್ಪಳ:ಕುಕನೂರ ತಾಲೂಕಿನ ಗೊರ್ಲೆಕೊಪ್ಪ ಗ್ರಾಮದ ದಲಿತ ಚಳವಳಿ ಪರ ಹೋರಾಟಗಾರ,ದಲಿತ ಮುಖಂಡ,ಮಾನವ ಬಂಧುತ್ವ ವೇದಿಕೆ ಸಂಚಾಲಕ ಯಮನೂರಪ್ಪ ಗೊರ್ಲೆಕೊಪ್ಪರವರನ್ನು ಜಿಲ್ಲಾ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಉಪವಿಭಾಗ ಮಟ್ಟದ ಜಾಗೃತಿ

Read More »

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಟೈಮ್ಸ್ ಪತ್ರಿಕೆ ಬಿಡುಗಡೆ.

ಕೊಪ್ಪಳ:ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಮಹಿಳಾ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಡಾ.ನರಸಿಂಹ ಗುಂಜಹಳ್ಳಿ ಅವರ ಸಂಪಾದಕತ್ವದಲ್ಲಿ ಮಹಿಳಾ ಟೈಮ್ಸ್ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಬಸವಶ್ರೀ ಅವರು

Read More »

ಬಡತನದ ಬೇಗುದಿಯಲ್ಲೂ ಜೀವನ ನಿರ್ವಹಣೆಗೆ,ಚಪ್ಪಲಿ ಹೊಲಿಯುವ ಕಾಯಕ ಮಾಡುತ್ತಿರುವ,ಶ್ರಮಜೀವಿ:ವೃದ್ಧೆ ಬಸಮ್ಮ ಅರಕೇರಿ

ಕೊಪ್ಪಳ ಜಿಲ್ಲೆ ಸಾಂಸ್ಕೃತಿಕ,ಧಾರ್ಮಿಕ,ರಾಜಕೀಯ,ಶೈಕ್ಷಣಿಕ ರಂಗಗಳಲ್ಲಿ ಮುಂಚೂಣಿಯಲ್ಲಿರುವುದಾದರೂ, ಸಾಮಾಜಿಕವಾಗಿ,ಆರ್ಥಿಕವಾಗಿ ಹೇಳಿಕೊಳ್ಳುವಂತಹ ಸಾಧನೆ ಮಾಡುವಲ್ಲಿ ಹಿಂದೆ ಬಿದ್ದಿದೆ ಎಂದು ಹೇಳಿದರೆತಪ್ಪಾಗಲಾರದು.ಇದಕ್ಕೆ ಮುಖ್ಯವಾಗಿ ಇಲ್ಲಿನ ಬಡತನ,ಅನಕ್ಷರತೆ, ನಿರುದ್ಯೋಗ ದಂತಹ ಸಮಸ್ಯೆಗಳು ಕಾರಣವಾಗಿವೆ.ಇಂತಹ ಬಡತನದ ಕುಟುಂಬವೊಂದರಲ್ಲಿ ಜನಿಸಿದ, ಅನಕ್ಷರಸ್ಥ,ಬಸಮ್ಮ ಅರಕೇರಿ

Read More »

ಪ್ರಕಟಣೆ

ನಾನು ವಿನಾಯಕ ವದಗೇರಿ ತಂದೆ ಕನಕೇಶ ವದಗೇರಿಬೆಂಗಳೂರಿನ ಡಾ|| ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯ ಬೆಂಗಳೂರು ಕಾಲೇಜ್ ನಲ್ಲಿ 2015-2019 ಸಾಲಿನಲ್ಲಿ ಇಂಜಿನಿಯರಿಂಗ್ (ಸಿವಿಲ್) ವಿದ್ಯಾಭ್ಯಾಸ ಮಾಡಿ ಉತ್ತೀರ್ಣನಾಗಿದ್ದುದಿನಾಂಕ: 10-03-2024 ರಂದು ಮನೆಸ್ವಚ್ಛ ಮಾಡುವಾಗ ನನ್ನ

Read More »

ಶೀರ್ಷಿಕೆ:ಗೆಜ್ಜೆ ನಾದ

ಹೆಣ್ಣಿನ ಕಾಲ್ಗೆಜ್ಜೆ ನಾದವುಗಂಡಿನ ಹೃದಯದ ಝೆoಕಾರವುಮನಸ್ಸಿನಲ್ಲಿ ತೊಳಲಾಟವುಧ್ಯಾನಾಸಕ್ತರಿಗೆ ಮನ ಭಂಗವು ಪುಟ್ಟ ಹೆಣ್ಮಕ್ಕಳ ನಾದ ತಾಯಿ ತಂದೆಯರಿಗೆ ಆನಂದವುಶೋಡಶಿಯರು ಓಡಾಡಲು ಹುಚ್ಚು ಖೋಡಿ ಮನಸದುಹರೆಯದ ಬಾಲೆ ಬರಲು ಎಲ್ಲರ ದೃಷ್ಟಿ ಗೆಜ್ಜೆ ಮೇಲಿರುವುದುಸತಿಯರ ಗೆಜ್ಜೆ

Read More »