
ಸರ್ಕಾರಿ ಶಾಲಾ ಮಕ್ಕಳಿಗೆ ನೀಟ್, ಸಿಇಟಿ ಪರೀಕ್ಷೆ ತರಬೇತಿ ನೀಡಲು ಸಿದ್ದತೆ- ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದ ವಿದ್ಯಾರ್ಥಿಗಳು ಕುಂಭ ಮೇಳದೊಂದಿಗೆ ಮತ್ತು ವಾದ್ಯಗಳೊಂದಿಗೆ ಶಿಕ್ಷಣ ಸಚಿವರನ್ನು ಸ್ವಾಗತ ಕೋರಿದರು.ಮುದ್ದು ಮಕ್ಕಳೊಂದಿಗೆ ದೀಪ ಬೆಳಗಿಸಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಖಾಸಗಿ