
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಹಾಕಲು ಸರ್ವರ್ ಪ್ರಾಬ್ಲಮ್:ವಿದ್ಯಾರ್ಥಿಗಳ ಪರದಾಟ
ಕೊಪ್ಪಳ:ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಕ್ಕೆ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ ಕೂಡಲೇ ಸರಿಪಡಿಸಬೇಕೆಂದು ಗ್ರಾಮ ಮತ್ತು ನಗರ ಸಬಲೀಕರಣದ ಪ್ರದಾನ