
ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ
ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ