
ಮರುಕುಂಬಿ ಅಸ್ಪೃಶ್ಯತೆ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಅಸ್ಪೃಶ್ಯತೆ ಪ್ರಕರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ ಸಿ ಅವರು 101 ಅಪರಾಧಿಗಳಿಗೂ ಶಿಕ್ಷೆ ವಿಧಿಸಿ ಗುರುವಾರ(ಅ24) ತೀರ್ಪು ನೀಡಿದ್ದು, ಇವರಲ್ಲಿ 98 ಅಪರಾಧಿಗಳಿಗೆ






