
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನಬಿಸಾಬ ಕುಷ್ಟಗಿ ನೇಮಕ
ಕೊಪ್ಪಳ:ಬಿಜೆಪಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ.ಅನಿಲ್ ಥಾಮಸ್ ರವರು ಕುಷ್ಟಗಿ ನಗರದ ನಬಿಸಾಬ ಕುಷ್ಟಗಿಯವರನ್ನು ಬಿಜೆಪಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿದ್ದಾರೆ. ಅವರು ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ