
ಕೇಂದ್ರ ಬರ ಪರಿಹಾರ ಕೊಡದ ಕಾರಣಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ
ಕೊಪ್ಪಳ:ಯುವಕರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ.ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ.ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ