ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Koratagere

ಕೊರಟಗೆರೆ ಕ್ಷೇತ್ರದ ಸಮಸ್ತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಬೃಹತ್ ಅಭಿನಂದನಾ ಸಂಭ್ರಮ

ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಧೀಮಂತ ನಾಯಕ ಡಾಕ್ಟರ್ ಜಿ. ಪರಮೇಶ್ವರ ಅವರಿಗೆ ಕ್ಷೇತ್ರದ ಜನರಿಂದ ಜರುಗಿದ ಅಭಿನಂದನಾ ಕಾರ್ಯಕ್ರಮ. ತುಮಕೂರು/ಕೊರಟಗೆರೆ : ನಮ್ಮ ಕ್ಷೇತ್ರದ ಹೆಮ್ಮೆಯ ಶಾಸಕರಾದ ಡಾ. ಜಿ ಪರಮೇಶ್ವರ್

Read More »

ಸಮಾಜ ಸೇವಕರಿಂದ ದೇವಾಲಯದ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂಪಾಯಿಗಳ ಧನ ಸಹಾಯ

ಸಂಕೇನಹಳ್ಳಿ ಗ್ರಾಮದ ಶ್ರೀ ಕುಬೇರ ಗಣಪತಿಯ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜ ಸೇವಕರಾದ ಪಿ. ಎನ್. ಕೃಷ್ಣಮೂರ್ತಿ ಅವರಿಂದ ಸಹಾಯ ಹಸ್ತ. ತುಮಕೂರು :ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಸಂಕೇನಹಳ್ಳಿ ಗ್ರಾಮದಲ್ಲಿ ಶ್ರೀ

Read More »

ಜನಪ್ರಿಯ ಜನನಾಯಕ, ಯುವಕರ ಕಣ್ಮಣಿ, ಕ್ರೀಡಾಪಟುಗಳ ಆಶಾಕಿರಣ, ಯುವಕರ ಮಾರ್ಗದರ್ಶಕರು , ಲಕ್ಷಾಂತರ ಅಭಿಮಾನಿಗಳ ಬಳಗವನ್ನು ಹೊಂದಿರುವ ಪಿ.ಎನ್.ಕೆ.

ಕೊರಟಗೆರೆ ತಾಲ್ಲೂಕು ಚಂದರಾಯನ ದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾಮದಲ್ಲಿ ಗ್ರಾಮೀಣ ಪ್ರತಿಭೆಗಳಿಂದ ಅದ್ದೂರಿಯಾಗಿ ನಡೆದ ಕ್ರಿಕೆಟ್ ಪಂದ್ಯಗಳು. ಡೈಮಂಡ್ ಕ್ರಿಕೆಟರ್ಸ್ ಆಯೋಜನೆ ಮಾಡಿದ್ದ ಎರಡು ದಿನಗಳ ಟೆನ್ನಿಸ್ ಬಾಲ್ ಟೂರ್ನಿಮೆಂಟ್. ಯುವ ಪ್ರತಿಭೆಗಳಿಗೆ ಅವಕಾಶ

Read More »

ಶ್ರೀ ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿದ ಕರ್ನಾಟಕ ರಕ್ಷಣಾ ಯುವ ವೇದಿಕೆ ರಾಜ್ಯಾಧ್ಯಕ್ಷ ಸುನಿಲ್

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಎಲೆರಾಂ ಪುರದ ಶ್ರೀ ಕುಂಚಟಿಗ ಮಹಾಸಂಸ್ಥಾನಕ್ಕೆಕರ್ನಾಟಕ ರಕ್ಷಣಾ ಯುವ ವೇದಿಕೆ ರಾಜ್ಯಾಧ್ಯಕ್ಷರಾದ ಸುನಿಲ್ ರವರು ಇಂದು ಭೇಟಿ ನೀಡಿ ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಯವರ ಆಶೀರ್ವಾದ

Read More »

ದುಡ್ಡನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ರೋಟರಿ ಸಿದ್ದರಬೆಟ್ಟ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದುಡ್ಡನಹಳ್ಳಿ ಸರ್ಕಾರಿ ಶಾಲೆಗೆ ಸೌಕರ್ಯ ಒದಗಿಸಿದ ಸಿದ್ಧರಬೆಟ್ಟ ರೋಟರಿ ಸಂಸ್ಥೆ. ಕೊರಟಗೆರೆಯ ಬಾಲಾಜಿ ಟೆಕ್ಸ್ ಟೈಲ್ಸ್ ನ ಮಾಲೀಕರು, ರೋಟರಿ ಸಿದ್ದರಬೆಟ್ಟ ಸಂಸ್ಥೆಯ ಅಧ್ಯಕ್ಷರು ಆದಂತಹ

Read More »

ಪಿ ಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾ ವಾರ್ಷಿಕೋತ್ಸವ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ಪಿ. ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳ ಶಾಲಾ ವಾರ್ಷಿಕೋತ್ಸವ ತುಂಬಾ ಸಡಗರದಿಂದ ನಡೆಯಿತು. ಶಾಲೆಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವವನ್ನು ಕ್ಷೇತ್ರ

Read More »

ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಭೇಟಿ

ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ರಾಗಿ ಕೇಂದ್ರಕ್ಕೆ ಭೇಟಿ ನೀಡಿದ ತುಮಕೂರು ಜಿಲ್ಲಾಧಿಕಾರಿ ರೈತರಿಗೆ ಅನ್ಯಾಯ ಆಗುವುದನ್ನು ತಪ್ಪಿಸಲು ಮತ್ತು ತೂಕದಲ್ಲಿ ರೈತರಿಗೆ ಅನ್ಯಾಯ ಮಾಡಬೇಡಿ ಎಂದು ರಾಗಿ ಕೇಂದ್ರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಅಕ್ಕಿ ರಾಂಪುರ

Read More »

ಸಾಂಸ್ಕೃತಿಕ ಐಕ್ಯತೆ ಮತ್ತು ಸಾಹಿತಿಗಳ ಜ್ಞಾನದ ವೇದಿಕೆಯಾಗಿ ಜರುಗಿದ ೨ನೇ ಕನ್ನಡ ಸಾಹಿತ್ಯ ಸಮ್ಮೇಳನ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಆಡಳಿತ ಮಂಡಳಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡಿಗರಿಗೆ, ಸಾಹಿತ್ಯ ಪ್ರೇಮಿಗಳಿಗೆ ಹಬ್ಬವೇ ಸರಿ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ

Read More »

ಸರ್ಕಾರಿ ಶಾಲೆಗೆ ಸೌಕರ್ಯ ಒದಗಿಸಿದ ಸಿದ್ಧರಬೆಟ್ಟ ರೋಟರಿ ಸಂಸ್ಥೆ

ಕೊರಟಗೆರೆ : ಇಂದು ತಾಲ್ಲೂಕಿನ ಹೊಳವನಹಳ್ಳಿ ಮಾಧ್ಯಮಿಕ ವಿಭಾಗದ ಕರ್ನಾಟಕ ಪಬ್ಲಿಕ್ ಶಾಲೆಗೆಬಾಳೆಹೊನ್ನೂರು ಸುಕ್ಷೇತ್ರ ಸಿದ್ದರಬೆಟ್ಟದ ಪೀಠಾಧ್ಯಕ್ಷರಾದಂತಹ ಪರಮ ಪೂಜ್ಯ ,ಖಾಸಾ ಶಾಖಾ ಮಠದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ

Read More »

ಸಂಸ್ಕೃತಿ, ಸಾಹಿತ್ಯ ಪರ್ವ, ಕನ್ನಡ ಸಾಹಿತ್ಯ ಸಮ್ಮೇಳನ ಫೆ. 23ಕ್ಕೆ

ಕೊರಟಗೆರೆಯಲ್ಲಿ ಫೆಬ್ರವರಿ 23 ರಂದು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಂ.ಜಿ ಪ್ಯಾಲೇಸ್ ನಲ್ಲಿ ಆಯೋಜನೆ ಮಾಡುವುದಾಗಿ ತಾಲೂಕು ಆಡಳಿತ ಅಧಿಕಾರಿ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.ಕೊರಟಗೆರೆ ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್ ಕೆ

Read More »
error: Content is protected !!