
ಸಿರುಗುಪ್ಪ:ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರಿಂದ ಹರ್ಷ ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ : ಮತದಾರರ ತೀರ್ಪಿಗೆ ಸಂಭ್ರಮೋತ್ಸವ
ಸಿರುಗುಪ್ಪ-ಬಾಗಲಕೋಟೆ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಕೇರಳ ರಾಜ್ಯ ವಿಧಾನ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವವಾಗಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಿರುಗುಪ್ಪ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್








