
ಸಿರುಗುಪ್ಪ: 135ನೇ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ 119ನೇ ಬಾಬು ಜಗಜೀವನ್ ರಾಮ್ ಜನ್ಮದಿನಾಚರಣೆ ಸಮಾರಂಭ
ಸಿರುಗುಪ್ಪ- ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ನಗರ ಸಭೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಎಲ್ಲಾ ಇಲಾಖೆಗಳ ಸಹ ಯೋಗದಿಂದ ಭಾರತ ರತ್ನ ಸಂವಿಧಾನ ಶಿಲ್ಪಿ








