
ಈದ್ ಮಿಲಾದ್ ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ಸಾರುವ ಮಹತ್ವದ ಹಬ್ಬ ಶಾಸಕ ಡಾ. ಮಂತರ್ ಗೌಡ
ಸೋಮವಾರಪೇಟೆ: ಈದ್ ಮಿಲಾದ್ ಪ್ರೀತಿ, ಶಾಂತಿ, ಸಹನೆ, ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ನೆನಪಿಸುವ ಮಹತ್ವದ ಪವಿತ್ರ ದಿನವಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ಹೇಳಿದರು.ಸೋಮವಾರಪೇಟೆಯ ಬಜೆಗುಂಡಿ ಗ್ರಾಮದ ಖಿಳರಿಯ ಮಸಿದಿಯಲ್ಲಿ








