
ಕಲಿಕಾ ಹಬ್ಬ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುತ್ತದೆ : ಅಯೋಧ್ಯ ವೆಂಕಟೇಶ
ಬಳ್ಳಾರಿ / ಕಂಪ್ಲಿ : ಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು, ಕಲಿಕೆಯ ಮಟ್ಟವನ್ನು ಹೆಚ್ಚಿಸುತ್ತವೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಅಯೋಧ್ಯ ವೆಂಕಟೇಶ ಹೇಳಿದರು.ಸ್ಥಳೀಯ 8ನೇ ವಾರ್ಡಿನ ಸರ್ಕಾರಿ ಹಿರಿಯ ಪ್ರಾಥಮಿಕ








