
ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ : ಅಂಗಡಿ ಮತ್ತು ಮುಂಡೇವಾಡಿ ಚಾಲನೆ
ತಹಶೀಲ್ದಾರ ಕಚೇರಿಯಿಂದ ವಿ.ಮ.ವೃತ್ತದವರಗೆ ಕ್ಯಾನ್ಸರ್ ಜಾಗೃತಿ ರ್‍ಯಾಲಿ : ಕ್ಯಾನ್ಸರ್ ಮುಕ್ತ ದೇಶಕ್ಕೆ ಪಣ ಹುನಗುಂದ: ತಾಲೂಕಾಡಳಿತ,ತಾ.ಪಂ. ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ








