ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

News

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮೈಸೂರು ಜಿಲ್ಲೆಯ ನಂಜನಗೂಡಿನ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಪೂಜೆ ಸಲ್ಲಿಸುವುದರ ಮೂಲಕ ಶ್ರದ್ದಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಮುಖ್ಯ ಶಿಕ್ಷಕರಾದ ನಾಗೇಶ್

Read More »

ಬರ ವೀಕ್ಷಣೆ, ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದ ವಿಳಂಬ ಧೋರಣೆ: ಸಚಿವ ಕಾಶಪ್ಪನವರ

ಹಿಂಗಾರು ಬಿತ್ತನೆ ಬೀಜ ವಿತರಣೆ: ರೈತರಿಗೆ ಹೆಚ್ಚಿನ ಪರಿಹಾರ ನೀಡಲು ರಾಜ್ಯ ಸರ್ಕಾರ ಬದ್ಧ ಹುನಗುಂದ: ಮಳೆ ಕೊರತೆಯಿಂದ ಇಡೀ ರಾಜ್ಯದಲ್ಲಿ ಬರಗಾಲ ಆವರಿಸಿ ಅನ್ನದಾತರು ಸಂಕಷ್ಟದಲ್ಲಿದ್ದರೂ, ಇಲ್ಲಿಯವರೆಗೆ ಕೇಂದ್ರ ಸರ್ಕಾರ ಬರ ವೀಕ್ಷಣೆ

Read More »

ಕೃಷ್ಣರಾಜಪೇಟೆ–ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ !

ಅಶೋಕನಗರ ಬಳಿ ಬೃಹತ್ ರಸ್ತೆ ಗುಂಡಿ: ಒಂದೇ ಸ್ಥಳದಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯ. ಕೃಷ್ಣರಾಜಪೇಟೆ–ಮೈಸೂರು ಮುಖ್ಯ ರಸ್ತೆಯ ತೆಂಡೇಕೆರೆ ಬಳಿಯ ಅಶೋಕನಗರ ರಸ್ತೆಯಲ್ಲಿ ಬೃಹತ್ ರಸ್ತೆ ಗುಂಡಿಯೊಂದು ವಾಹನ ಸವಾರರಿಗೆ ಅಪಾಯದ ತಾಣವಾಗಿ

Read More »

ಕ್ರಿಶ್ಚಿಯನ್ ಮುಖಂಡರಿಂದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರ ನೇತೃತ್ವದಲ್ಲಿ ಸಚಿವ ಯು.ಟಿ .ಖಾದರ್ ಭೇಟಿ

ವಿರಾಜಪೇಟೆ :ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಮುಖಂಡರು ಹಾಗೂ ವಂದನೀಯ ಗುರುಗಳ ಪ್ರಮುಖ ನಿಯೋಗವು ಬೆಂಗಳೂರಿನ ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿತು.

Read More »

ಸ್ವಚ್ಛತೆ ಕೇವಲ ಪುರಸಭೆಯ ಕೆಲಸವಲ್ಲ, ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ

ಬಳ್ಳಾರಿ / ಕಂಪ್ಲಿ : ಸ್ವಚ್ಛತೆ ಎನ್ನುವುದು ಕೇವಲ ಪುರಸಭೆಗೆ ಸೀಮಿತವಾದ ಕೆಲಸವಲ್ಲ. ಅದರಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಅಗತ್ಯವಾಗಿದೆ. ಪ್ರತಿಯೊಬ್ಬ ನಾಗರಿಕರು ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದಾಗ ಮಾತ್ರ ಆರೋಗ್ಯವಂತ ಹಾಗೂ ಸುಂದರವಾದ ಸಮಾಜ

Read More »

ಮನೆಯಲ್ಲಿ ಹೆರಿಗೆ ಬೇಡ, ಸರ್ಕಾರಿ ಆಸ್ಪತ್ರೆಯನ್ನೇ ಆಶ್ರಯಿಸಿ: ಕಂಪ್ಲಿಯಲ್ಲಿ ‘ಪೋಷಣ್ ಮಾಸಾಚರಣೆ’ ಜಾಗೃತಿ

ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೀಮಂತ ಸಂಭ್ರಮ; ಅಪೌಷ್ಟಿಕತೆ ಮುಕ್ತ ತಾಲ್ಲೂಕಿಗೆ ಅಧಿಕಾರಿಗಳ ಕರೆ ಬಳ್ಳಾರಿ / ಕಂಪ್ಲಿ: “ಗರ್ಭಿಣಿಯರು ಯಾವುದೇ ಕಾರಣಕ್ಕೂ ಮನೆಯಲ್ಲಿಯೇ ಹೆರಿಗೆ ಮಾಡಿಸಿಕೊಳ್ಳುವ ಸಾಹಸಕ್ಕೆ ಕೈಹಾಕಬಾರದು. ಸುರಕ್ಷಿತ ಹೆರಿಗೆಗಾಗಿ ಸಮೀಪದ ಸರ್ಕಾರಿ

Read More »

ಶಿಕ್ಷಕರ ಸೇವೆ ಸಮಾಜಕ್ಕೆ ಮಾದರಿ: ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಗೌರವಿಸಿದ ಶಾಸಕ ಉಮೇಶ್ ಮೇಟಿ

ತಿಮ್ಮಾಪುರ (ಬಾಗಲಕೋಟೆ) :ಶಿಕ್ಷಣ ಕ್ಷೇತ್ರದ ಪ್ರಗತಿಗೆ ನಿರಂತರ ಶ್ರಮಿಸಿ, ಬಾಗಲಕೋಟೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಭಾಜನರಾದ ತಾಲೂಕಿನ ಸಾಧಕ ಶಿಕ್ಷಕರನ್ನು ಬಾಗಲಕೋಟೆ ಮತಕ್ಷೇತ್ರದ ಶಾಸಕರಾದ ಉಮೇಶ ಮೇಟಿ ಅವರು ತಮ್ಮ ಸ್ವಗ್ರಾಮವಾದ

Read More »

ಸಂಬಂಧಗಳು ಏಕೆ ನಾಜೂಕು ಆಗುತ್ತಿವೆ? ಕುರಿತು ಉಪನ್ಯಾಸ

ಬೆಂಗಳೂರು: ಅಕ್ಟೋಬರ್ ತಿಂಗಳ ಎರಡನೇ ಶನಿವಾರ 10-10-2026 ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿ ಇರುವ ಕೆ ಪಿ ಟಿ ಸಿ ಎಲ್ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಸಾಂಸ್ಕೃತಿಕ ಚಿಂತಕ, ಹಿಂದೂವಾಣಿ ಪತ್ರಿಕೆಯ ಸಂಪಾದಕ

Read More »

ಸಾಹಿತ್ಯ, ಸಂಗೀತ, ಸಂಸ್ಕೃತಿ ಉಳಿಸಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಹಕಾರ, ಪ್ರೋತ್ಸಾಹ – ಎಸ್.ರಘುನಾಥ್

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಗಾಯಿತ್ರಿ ಭವನದಲ್ಲಿ ಎರಡು ದಿನಗಳ ಕಾಲ ಶ್ರೀ ವಿದ್ಯಾಗಣಪತಿ ಮಹೋತ್ಸವ ಕಾರ್ಯಕ್ರಮ ಮಹಾಮಂಗಳರತಿ, ವಿಶೇಷಪೂಜೆ ವಿಪ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ವಿಧಿವತ್ತಾಗಿ ಜರುಗಿದವು.ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ

Read More »

ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ

ಮಡಿಕೇರಿ : ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ತಾಲೂಕು ಆರೋಗ್ಯಾದಿಕಾರಿಗಳ ಕಚೇರಿ ವತಿಯಿಂದ ‘ವಿಶ್ವ ಹೃದಯ ದಿನ’ ನಡೆಯಿತು. ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಸನತ್ ಕುಮಾರ್

Read More »
error: Content is protected !!