ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

News

ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪ

ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಮುಂದಾಗಿದೆ. ಆದರೆ, ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು ಮಾಡುತ್ತಿದೆ ಎಂದು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪಿಸಿದರು.ಸ್ಥಳೀಯ ಕೊಟ್ಟಾಲ್

Read More »

ಲೋಕಾಯುಕ್ತ ಜನಸ್ಪಂದನ ಸಭೆಯಲ್ಲಿ ಸ್ಫೋಟಗೊಂಡ ಅಸಮಾಧಾನ

ವರ್ಷಗಳಿಂದ ಬಾಕಿ ಉಳಿದ ಅರ್ಜಿಗಳ ಬಗ್ಗೆ ಅಧಿಕಾರಿಗಳ ವಿರುದ್ಧ ಆಕ್ರೋಶ : 56 ದೂರುಗಳ ಸ್ವೀಕಾರ, 37 ಅರ್ಜಿಗಳ ತನಿಖೆಗೆ ಆದೇಶ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗ್ರಾಮೀಣ ಭಾಗದ ಹಲವು ವರ್ಷಗಳಿಂದ ವಿವಿಧ

Read More »

ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ : ತಹಶೀಲ್ದಾರ್ ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ: ಮಕ್ಕಳ ಕೈಗೆ ಸಿಗಬೇಕಿರುವುದು ಪುಸ್ತಕ ಮತ್ತು ಆಟದ ಸಾಮಗ್ರಿಗಳೇ ಹೊರತು, ದುಡಿಮೆಯ ಭಾರವಲ್ಲ. ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಹಶೀಲ್ದಾರ್ ಜೂಗಲ್

Read More »

ಕಂಪ್ಲಿ ಪಟ್ಟಣದ ವಿವಿಧ ಮೂಲಭೂತ ಸಮಸ್ಯೆಗಳನ್ನು ನಿವಾರಿಸಿ : ದಲಿತ ಸಂಘರ್ಷ ಸಮಿತಿ ಆಗ್ರಹ

ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ಬೀದಿ ದೀಪ, ಶೌಚಾಗೃಹ, ನೀರು, ರಸ್ತೆ ಸೇರಿದಂತೆ ನಾನಾ ಮೂಲಭೂತ ಸಮಸ್ಯೆಗಳು ತಾಂಡವವಾಡುತ್ತಿದ್ದು, ಇದರಿಂದ ಜನತೆಗೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಕೂಡಲೇ ಈ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಆಗ್ರಹಿಸಿ, ದಲಿತ ಸಂಘರ್ಷ

Read More »

ಹೊನ್ನ ಕಿರಣಗಿ ಪೂಜ್ಯರು ಪುರಾಣ ಪ್ರವಚನ ಕೇಳಿಶರಣರು ಸಂತರ ತತ್ವಾದರ್ಶ ಅಳವಡಿಸಿಕೊಳ್ಳಿ

ಚಿಂಚೋಳಿ ಕಾಳಗಿ ಮತ್ತು ಕಮಲಾಪುರ: ಇಂದಿನ ಒತ್ತಡದ ಬದುಕಿನಲ್ಲಿ ಪುರಾಣ, ಪ್ರವಚನಗಳನ್ನು ಅರಿಸುವುದರಿಂದ ನೆಮ್ಮದಿ ಸಿಗುತ್ತದೆ ಎಂದು ಪೂಜ್ಯಚಂದ್ರಗೊಂಡ ಶಿವಾಚಾರ್ಯರು ಹೇಳಿದರು. ಗೊಣಗಿ ಶ್ರೀ ಹನುಮಾನ ದೇವಸ್ಥಾನದ ಗೋಪುರ ಉದ್ಘಾಟನೆ, ಮತ್ತು ಕಳಾಸರೋಹಣ ಬುಧವಾರ

Read More »

ದಾಂಡೇಲಿಯಲ್ಲಿ ಬಡವರಿಗೆ ಮಲತಾಯಿ ಧೋರಣೆ.

ಶ್ರೀಮಂತರಿಗೆ ಒಂದು ನ್ಯಾಯ, ಬಡವರಿಗೊಂದು ನ್ಯಾಯ : ಸಾಧಿಕ್ ಮುಲ್ಲಾ ಆಕ್ರೋಶ ಉತ್ತರ ಕನ್ನಡ/ ದಾಂಡೇಲಿ : ಜಿ+2 ಮನೆಗಳು ಬಡ ಫಲಾನುಭವಿಗಳಿಗೆ ಸಿಗಲಿ ಹಾಗೂ ಜಿ+2 ಮನೆಗಳನ್ನು ಬಾಡಿಗೆ ನೀಡಿದವರ ವಿರುದ್ಧ ಕೂಡಲೇ

Read More »

ಕೃಷಿ ಪತ್ತಿನ ಸಂಘದಲ್ಲಿ ಬೀಜ-ರಸಗೊಬ್ಬರ ನೀಡಿ : ಗಂಗಾಣಿ

ಅವಳಿ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ ಕೂಡಲೇ ರಸಗೊಬ್ಬರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಚಿಂಚೋಳಿ: ಕೃಷಿ ಪತ್ತಿನಸಹಕಾರ ಸಂಘಗಳ ಮೂಲಕ ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಮತ್ತು ಕೃಷಿ ಯಂತ್ರೋಪಕರಣಗಳು ನೀಡಬೇಕು ಎಂದು ಕರ್ನಾಟಕ

Read More »

ಬುದ್ಧಿಮಾಂದ್ಯ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ತಾಲೂಕು ಸಂಚಾಲಕ ಹೆಚ್.ಗುಂಡಪ್ಪ ನೇತೃತ್ವದಲ್ಲಿ ಪ್ರೊ.ಕೃಷ್ಣಪ್ಪ ಜಯಂತಿ ಆಚರಣೆ ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ತಹಶೀಲ್ದಾರ್ ಕಚೇರಿಯ ಎದುರುಗಡೆಯಲ್ಲಿರುವ ಕಂಪಲಿರಾಯ ಬುದ್ಧಿಮಾಂದ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ದಲಿತ ಸಂಘರ್ಷ ಸಮಿತಿಯ

Read More »

ರಾಜ್ಯ ಸರ್ಕಾರದ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಕ್ಷೇಪ

ಕಾನೂನಿನ ಆಳ್ವಿಕೆ ಹಾಗೂ ನ್ಯಾಯಾಂಗದ ಸ್ವಾಯತ್ತತೆ ರಕ್ಷಣೆಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ. ಮಂಗಳೂರು: ರಾಜ್ಯ ಸಚಿವ ಸಂಪುಟವು ದಂಡ ಪ್ರಕ್ರಿಯಾ ಸಂಹಿತೆ ಕಲಂ 321ರ ಅಡಿಯಲ್ಲಿ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರದ

Read More »

ಎಫ್‌ಐಡಿ ರದ್ದುಗೊಳಿಸಿ, ಲಭ್ಯತೆಗೆ ತಕ್ಕಂತೆ ಯೂರಿಯಾ ನೀಡುವಂತೆ ರೈತರ ಆಗ್ರಹ

ಬಳ್ಳಾರಿ / ಕಂಪ್ಲಿ : ಎಫ್‌ಐಡಿ ಮೂಲಕ ಯೂರಿಯಾ ರಸಗೊಬ್ಬರವನ್ನು ಮಿತಿಯಲ್ಲಿ ನೀಡುವುದನ್ನು ರದ್ದುಗೊಳಿಸಿ, ಲಭ್ಯತೆಗೆ ಅನುಗುಣವಾಗಿ ರೈತರಿಗೆ ಯೂರಿಯಾ ನೀಡಬೇಕು. ಮತ್ತು ಜಿಲ್ಲೆಯಲ್ಲಿ ಡಿಸೇಲ್ ಮತ್ತು ಪೆಟ್ರೋಲ್ ಅನ್ನು ಬ್ಯಾರಲ್, ಕ್ಯಾನ್‌ಗಳಿಗೆ ಹಾಕುವುದನ್ನು

Read More »
error: Content is protected !!